Mysore
27
broken clouds
Light
Dark

ನಟಿಯಾಗುವುದು ನನ್ನ ಕನಸಾಗಿತ್ತು….

ಕಿರಿಕ್ ಪಾರ್ಟಿಯ ಮೂಲಕ ಕನ್ನಡ ಚಿತ್ರರಸಿಕರಿಗೆ ಪರಿಚಯವಾದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇಂದು ದೇಶ ವಿದೇಶಗಳಲ್ಲಿ ಚಿರಪರಿಚಿತ ಹೆಸರು. ಕನ್ನಡ ತೆಲುಗು ತಮಿಳು ಚಿತ್ರರಂಗದಲ್ಲಿ ಮಿಂಚಿ...

ಆಂದೋಲನ ಪತ್ರಿಕೆಯ ಒಡನಾಡಿಗಳ ಒಡಲಾಳದ ಮಾತು – 4

  ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ...

ಜಾತಿ, ಧರ್ಮದ ಕಾಲಂನಲ್ಲಿ ‘ಮಾನವೀಯ’ ಅಂತ ಬರೆಸಲೇ… ಎಂದಿದ್ದರು!

–ಪರಮಶಿವ ನಡುಬೆಟ್ಟ, ಸಾಹಿತಿ ಆಂದೋಲನ’ ಪತ್ರಿಕೆಯ ಪ್ರಾರಂಭದಲ್ಲಿ ಕರಡು ಪ್ರತಿ ತಿದ್ದುವುದು, ಅಂಚೆಗೆ ಹೋಗುವ ಪ್ರತಿಗಳಿಗೆ ವಿಳಾಸ ಬರೆಯುವುದನ್ನೂ ಮಾಡುತ್ತಿದ್ದೆ. ಹಲವು ಕಾರ್ಯಕ್ರಮಗಳಿಗೆ ಹೋದಾಗ ಅದರ ವರದಿಯನ್ನು...

ನನ್ನ ಪರವಾಗಿ ಪೇದೆಗೆ ತರಾಟೆ ತೆಗೆದುಕೊಂಡಿದ್ದ ಕೋಟಿ

-ಸ.ರ.ಸುದರ್ಶನ ಕನ್ನಡಪರ ಹೋರಾಟಗಾರರು ‘ಆಂದೋಲನ’ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ನನಗೆ ನಿಕಟವಾಗಿದ್ದು ಗೋಕಾಕ್ ಚಳವಳಿಯಲ್ಲಿ. ಆ ಚಳವಳಿಯಲ್ಲಿ ಒಂದು ದಿನ ಆಗಿನ ಮುಖ್ಯಮಂತ್ರಿ ಗುಂಡೂರಾವ್...

ಚಳವಳಿಗಳ ಮುಖವಾಣಿಯಾದ ಆಂದೋಲನ

  –ಎಚ್.ಜನಾರ್ದನ್ (ಜನ್ನಿ), ಮಾಜಿ ನಿರ್ದೇಶಕರು, ರಂಗಾಯಣ, ಮೈಸೂರು ಜನಪರ ಸಾಂಸ್ಕೃತಿಕ ಚಳವಳಿಯನ್ನು ಮೈಸೂರು ಭಾಗದಲ್ಲಿ ಕಟ್ಟಲು ‘ಆಂದೋಲನ’ ಆಧಾರಸ್ತಂಭವಾಗಿ ರೂಪುಗೊಂಡಿತ್ತು. ಆಗ ನಮಗೆ ಕೆಲಸ ಮಾಡುವ...

ಹತ್ತು ಮಂದಿಯನ್ನು ಬಲಿ ಪಡೆದ ಕರಾಳ ದಿನ!

  -ಬೆಟ್ಟಯ್ಯ ಕೋಟೆ ೫೦ನೇ ವರ್ಷ ಪೂರೈಸುತ್ತಿರುವ ‘ಆಂದೋಲನ’ ದಿನಪತ್ರಿಕೆಯು ದಲಿತ ಚಳವಳಿಯ ಬೆನ್ನೆಲುಬು ಎಂದೇ ಹೇಳಬಹುದು. ಹೌದು, ಇಲ್ಲಿನ ಸರಸ್ವತಿಪುರಂನ ಯಜಮಾನ ಪ್ರಕಾಶನದಲ್ಲಿ ನಮ್ಮ ಹಾಗೂ...

ಸಾರ್ಥಕ ಪಯಣಕ್ಕೆ ಸಾಕ್ಷಿಯಾದ ಜನ

ಮೈಸೂರು: ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪಯಣ’ಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಂಭ್ರಮದಲ್ಲಿ ನಗರದ ಗಣ್ಯಾತಿಗಣ್ಯರುಗಳು ಪಾಲ್ಗೊಂಡು ಶುಭ ಕೋರಿದರು....

ನ್ಯಾಯದ ಪರ ‘ಆಂದೋಲನ’

  –ಎಂ.ಎನ್.ಸುಮನಾ, ವಕೀಲರು ನಮ್ಮ ತಂದೆ ಟಿ.ಎನ್.ನಾಗರಾಜ್ ಮೂಲತಃ ಸಮಾಜವಾದಿ. ಯಾವುದೇ ಸಮಾಜವಾದದ ಹೋರಾಟ ಮೂಂಚೂಣಿ ನಮ್ಮಲ್ಲಿಯೇ  ಪ್ರಾರಂಭವಾಗುತ್ತಿತ್ತು. ಆಂದೋಲನ ದಿನಪತ್ರಿಕೆ ಪ್ರಾರಂಭಕ್ಕೂ ಮುನ್ನ ಸಮಾಜವಾದದ ಹೋರಾಟಗಳಲ್ಲಿ...

ಆಂದೋಲನ ಪತ್ರಿಕೆಯ ಒಡನಾಡಿಗಳ ಒಡಲಾಳದ ಮಾತು – 4

‘ಆಂದೋಲನ’ ಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಒಬ್ಬ ವ್ಯಕ್ತಿ ಏನನ್ನು ಸಾಧನೆ ಮಾಡಬಹುದು ಎನ್ನುವುದನ್ನು ಮಾಡಿ ಸಮಾಜಕ್ಕೆ ತೋರಿಸಿದ್ದಾರೆ. ಅಲ್ಲಿಂದ ಆರಂಭವಾಗಿ ಈತನಕ ನಿರಂತರವಾಗಿ...

  • 1
  • 2
  • 4