Mysore
21
overcast clouds
Light
Dark

ಜನಾಂದೋಲನಗಳೇ ಆಂದೋಲನವಾದಾಗ…

ಹತ್ತು ಹಲವು ಜನಪರ ಹೋರಾಟಗಳಿಗೆ ವೇದಿಕೆಯಾದ ‘ಆಂದೋಲನ’ -ಜಿ.ಶಿವಪ್ರಸಾದ್ ೫೦ ವರ್ಷಗಳ ಯಾನದಲ್ಲಿ ‘ಆಂದೋಲನ’ ಅದೆಷ್ಟು ಚಳವಳಿಗಳಿಗೆ ಕೆಂಪುಹಾಸು ಆಯಿತು ಎಂಬುದರ ಲೆಕ್ಕ ಕಷ್ಟಸಾಧ್ಯ. ೧೯೮೦ರ ದಶಕದ...

ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ಆರಂಭಿಸಿದ್ದ ರಾಜಶೇಖರ ಕೋಟಿ

ರಾಜಶೇಖರ ಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ. ಠೇವಣಿ ಇಟ್ಟು, ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ನೀಡುವ ಪರಿಪಾಠ ಆರಂಭಿಸಿದ...

ಆಂದೋಲನದ ಹೆಜ್ಜೆ ಗುರುತು…

1972 ಸಮಾಜವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗಿದ್ದ ರಾಜಶೇಖರ ಕೋಟಿ ಅವರು ಧಾರವಾಡದಲ್ಲಿ ಅದೋಲನ ವಾರಪತ್ರಿಕೆಯಾಗಿ ಪ್ರಾರಂಭಿಸಲಾಯಿತು. ಕಲಾವಿದ ಕೆ.ಬಿ.ಕೆ. (ಕೆ.ಬಿ.ಕುಲಕರ್ಣಿ) ‘ಆಂದೋಲನ’ದ ಮಾಸ್ಟ್ ಹೆಡ್‌ನ ವಿನ್ಯಾಸ ರೂಪಿಸಿಕೊಟ್ಟವರು. 1972ರಲ್ಲಿ...

ತಿಟ್ಹತ್ತಿ ತಿರುಗಿ ನೋಡಿದಾಗ..

1972ರ ಜನವರಿಯಲ್ಲಿ ಧಾರವಾಡದಲ್ಲಿ ‘ಆಂದೋಲನ’ ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್‌ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ...

ಪಾಠವೇ ಆಗಿದ್ದ ಕೋಟಿಯವರ ಒಡನಾಟ : ಶ್ರೀಧರ ಆರ್.ಭಟ್ಟ

‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ...

‘ಆಂದೋಲನ’ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಬದುಕಿನ ರಸಘಳಿಗೆಗಳು

17 ಹರೆಯದಲ್ಲೇ ಆಕರ್ಷಿಸಿದ್ದ ಪತ್ರಿಕಾರಂಗ ಗದಗದಲ್ಲಿ ೧೭ರ ಹರಯದ ರಾಜಶೇಖರ ಕೋಟಿ ಅವರ ಸಹಪಾಠಿಯಾಗಿದ್ದ ವಿಕ್ರಂ ಮೇಟಿ ಎಂಬಾತನ ತಂದೆ ಸಣ್ಣದೊಂದು ಪತ್ರಿಕೆ ನಡೆಸುತ್ತಿದ್ದರು. ಅವರು ಹೇಳಿದವರಿಂದ...

ಕೋಟಿ ನೆನಪುಗಳ ಸಿಹಿಪಾಕ

ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ… ಅವರೇ ನನ್ನ ಚೈತನ್ಯ ಹಾಗೂ...

ದ್ರೌಪದಿ ಮುರ್ಮು ಬೆಳೆದ ರೀತಿ ಸ್ಫೂರ್ತಿದಾಯಕ

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು...

ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಮನಸ್ವಿನಿ ಯೋಜನೆ

ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ  ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ...

  • 1
  • 2