Mysore
26
broken clouds
Light
Dark

ಬದುಕು ಬದಲಾಗಿಲ್ಲ, ಜವಾಬ್ದಾರಿ ಬಂದಿದೆಯಷ್ಟೇ.. : ತ್ರಿಶಿಕಾ ಕುಮಾರಿ

ದೇಶಕ್ಕೆ ಸ್ವಾತಂತ್ರ್ಯದ ಬೆಳಕು ಸಿಕ್ಕಿದ ಕೂಡಲೇ ಅರಸೊತ್ತಿಗೆ ತೊರೆದು ಪ್ರಜೆಗಳ ಜತೆ ಒಂದಾಗಿದ್ದು ಮೈಸೂರು ರಾಜಮನೆತನದ ಹೆಗ್ಗಳಿಕೆ. ಪ್ರಜೆಗಳಿಗೆ ರಾಜವಂಶದವರ ಮೇಲೆ ಈಗಲೂ ಅದೇ ಗೌರವ ಭಾವ....

ಜಗಜಟ್ಟಿಗಳ ತವರೂರಾಗಿದ್ದ ಮೈಸೂರು

ಮೈಸೂರಿನ ದಸರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯದಲ್ಲಿ ದೇಶದ ನಾನಾ ಪ್ರಾಂತ್ಯಗಳ ಕುಸ್ತಿ ಪಟುಗಳು ಭಾಗವಹಿಸುತ್ತಿದ್ದರು. ಅಂದಿನ ರೋಚಕ ಕುಸ್ತಿ ಪಂದ್ಯಗಳ ಬಗ್ಗೆ ಹಲವು ದಂತಕಥೆಗಳಿವೆ. ಅಂದಿನ...

ನಿತ್ಯರಂಗೋತ್ಸವದ ನೆಲೆ ಮೈಸೂರು ಬೆಳಕಿಂಡಿಯಲ್ಲಿ ಮೈಸೂರು ರಂಗ ಇತಿಹಾಸ

‘ಮಿತ್ರವಿಂದಾ ಗೋವಿಂದ’ ನಮಗೆ ದೊರೆತಿರುವ ಕನ್ನಡ ನಾಟಕಗಳಲ್ಲಿ ತುಂಬ ಹಳೆಯದು. ಚಿಕ್ಕದೇವರಾಜರ ಆಸ್ಥಾನದಲ್ಲಿದ್ದ ಸಿಂಗರಾರ್ಯ ೧೭ನೆಯ ಶತಮಾನದ ಅಂತ್ಯಭಾಗದಲ್ಲಿ ಇದನ್ನು ರಚಿಸಿದ ಎನ್ನಲಾಗುತ್ತಿದೆ. ಅಲ್ಲಿಗೆ ಮೈಸೂರಿಗೆ ನಾಟಕದ...

ನಮ್ಮ ನಡುವಿನ ಕಲೋಪಾಸಕರು

ಲಕ್ಷ್ಮೀ ದುಡಿದವರಿಗೆ, ಸರಸ್ವತಿ ಪಡೆದವರಿಗೆ ಎಂಬ ಮಾತುಂಟು. ಹಾಗೆಯೇ ಕಲಾ ಸರಸ್ವತಿಯ ಆರಾಧನೆ ಎಂಬುದು ಮೈಸೂರಿನ ಜನತೆ ಪಡೆದು ಬಂದ ಪರಂಪರೆ. ಮೈಸೂರನ್ನು ಬಹುಕಾಲ ಆಳಿದ ಯದುವಂಶಸ್ಥರು...

ಪ್ರಶ್ನೆಗಳಿಗೆ ಒಡ್ಡಿಕೊಳ್ಳುತ್ತಲೇ ಇರೋಣ

ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತೀರಾ ವಿಭಿನ್ನ ಕಲಾವಿದ ಟಿ.ಎಂ. ಕೃಷ್ಣ. ಹಣ, ಕೀರ್ತಿ, ಜನಪ್ರಿಯತೆಗೆ ಕೊರತೆಯಿಲ್ಲದಿದ್ದರೂ ಏನೋ ಅತೃಪ್ತಿ. ಜಿಡ್ಡು ಕೃಷ್ಣಮೂರ್ತಿಯವರ ಪ್ರಭಾವಕ್ಕೆ ಒಳಗಾಗಿದ್ದ...

ಸವಿದವರೇ ಬಲ್ಲರು ಕೊಡಗಿನ ಕಾಫಿ ರುಚಿ..!

ಮೈ ಜುಮ್ಮೆನಿಸುವ ಚಳಿಯಲ್ಲಿ ಒಂದು ಕಪ್ ಕಾಫಿ ಸಿಕ್ಕಿದರೆ ಸ್ವರ್ಗಕ್ಕೆ ಮೂರೇ ಗೇಣು ! ದೇಶದಲ್ಲಿಯೇ ಅತಿ ಹೆಚ್ಚು ಕಾಫಿ ಬೆಳೆಯುವ ಕೊಡಗಿನಲ್ಲಿ ಕಾಫಿ ಜೀವನದ ಅವಿಭಾಜ್ಯ...

ನಂಜನಗೂಡಿನಲ್ಲಿದೆ ದೇಶದ ಮೊದಲ ರೈಲ್ವೆ ಸೇತುವೆ !

ಎರಡೂವರೆ ಶತಮಾನಗಳನ್ನು ದಾಟಿರುವ ನಂಜನಗೂಡಿನ ಈ ರೈಲ್ವೆ ಸೇತುವೆ ಕಪಿಲಾ ನದಿಯಲ್ಲಿ ಪ್ರತಿವರ್ಷ ಬರುವ ನೂರಾರು ಪ್ರವಾಹಗಳನ್ನು ಕಂಡಿದೆ. ಆದರೆ ಬಗ್ಗದೆ, ಜಗ್ಗದೆ ಇಂದಿಗೂ ಗಟ್ಟಿಮುಟ್ಟಾಗಿದೆ. ಇಂಥ...

ಆಂದೋಲನ ನಡಿಗೆಯೊಂದಿಗೆ ನಾನು..

-ಬಿ.ಎಸ್.ಹರೀಶ್ ಬಂದಗದ್ದೆ ‘ಆಂದೋಲನ’ ದಿನಪತ್ರಿಕೆಯಲ್ಲಿ ೨ ದಶಕಗಳಷ್ಟು ಸುದೀರ್ಘ ಅವಧಿಗೆ ಕೆಲಸ ಮಾಡಿರುವುದು ನನಗೆ ಈಗ ನೆನಪು. ರಾಜಶೇಖರ ಕೋಟಿಯವರೊಡನೆ ಪತ್ರಕರ್ತನಾಗಿ ಕೆಲಸ ಮಾಡಿರುವುದು ನನ್ನ ಬದುಕಿನ...

ಸಾಮಾಜಿಕ ನ್ಯಾಯಕ್ಕಾಗಿ ಸದಾ ಬದ್ಧವಾದ ಆಂದೋಲನ ; ಭಾಗ-3

ಬದನವಾಳು ದುರಂತ: ವೃತ್ತಿ ಧರ್ಮಕ್ಕೆ ಚ್ಯುತಿ ತಾರದ ‘ಆಂದೋಲನ’ -ಶ್ರೀಧರ್ ಆರ್ ಭಟ್ಟ ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ...

  • 1
  • 2