Mysore
26
broken clouds
Light
Dark

‘ವಿಕ್ರಾಂತ ರೋಣ’ ಜೊತೆ ಮತ್ತೆರಡು ಈ ವಾರ

‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ....

ಸಿನಿಮಾಲ್‌: ನವರಸಗಳನ್ನು ಆಧರಿಸಿ ‘9ಸುಳ್ಳು ಕಥೆಗಳು’

ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು...

ಸಿನಿಮಾಲ್‌ : ‘ಗಾಳಿಪಟ 2’, ‘ಬನಾರಸ್’ ಚಿತ್ರದ ಹಾಡುಗಳು

ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ...

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್...

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ...

ಸಿನಿಮಾಲ್‌ : ವಿನೋದ ಪ್ರಭಾಕರ್ ಜೋಡಿಯಾಗಿ ಸೋನಲ್ ಮೊಂತೆರೋ

ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು. ನವೀನ್ ಬಿ...

ಸಿನಿಮಾಲ್‌ : ಗೂಗಲ್ ನಂತರ ಈಗ ’ವಿಕಿಪೀಡಿಯ’

ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ...

ಆಂದೋಲನ ಓದುಗರ ಪತ್ರ : 29 ಶುಕ್ರವಾರ 2022

ಕಾರ್ಯಕರ್ತರೇ ನಿಮ್ಮ ಜೀವ ಕಾಪಾಡಿಕೊಳ್ಳಿ! ಯಾವ ಧರ್ಮ ಆದರೇನು? ಯಾವ ಜಾತಿ ಆದರೇನು ಎಲ್ಲರೂ ಭಾರತೀಯರಾಗಬೇಕಲ್ಲವೆ? ಜಾತಿ ಜಾತಿ ಅಂತ ಬೆಂಕಿ ಹಚ್ಚಿ ಕುಟುಂಬಗಳ ಆಧಾರಸ್ತಂಭಗಳ ಕೊಲೆಗಳಿಗೆ...

ಆಂದೋಲನ ಚುಟುಕು ಮಾಹಿತಿ : 29 ಶುಕ್ರವಾರ 2022

ಕಳೆದ ಐದು ವರ್ಷಗಳಲ್ಲಿ ಭಾರತವು ಚೀನಾದಿಂದ ಮಾಡಿಕೊಳ್ಳುತ್ತಿರುವ ಆಮದು ಶೇ.೨೯ರಷ್ಟು ಹೆಚ್ಚಾಗಿದೆ. ೨೦೧೭-೧೮ ಮತ್ತು ೨೦೨೧-೨೨ಕ್ಕೆ ಹೋಲಿಸಿದರೆ, ಚೀನಾದಿಂದ ವಾರ್ಷಿಕ ಆಮದು ೮೯,೭೧೪.೨೩ ದಶಲಕ್ಷ ಡಾಲರ್‌ನಿಂದ ೧೧೫,೪೧೯.೯೬...

‘ಡೊಳ್ಳು’ಚಿತ್ರದ ಶಬ್ದಗ್ರಹಣಕ್ಕೆ ಸಂದಪ್ರಶಸ್ತಿ ಬಾರಿಸಿದ ಅಪಸ್ವರ

೨೦೨೦ರ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿವೆ. ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ಚಿತ್ರ, ಜೊಬಿನ್‌ಜಯನ್ ಅವರಿಗೆ ‘ಡೊಳ್ಳು’ ಚಿತ್ರಕ್ಕಾಗಿ ಅತ್ಯುತ್ತಮ ಸಿಂಕ್‌ಸೌಂಡ್ ಶಬ್ದಗ್ರಾಹಕ, ‘ಡೊಳ್ಳು’...

  • 1
  • 2