Mysore
25
scattered clouds
Light
Dark

ಕಡತದಲ್ಲಿ ತಾಲ್ಲೂಕಾದರೂ ಊರಾಗಿಯೇ ಉಳಿದ ಸರಗೂರು 

ಎಚ್.ಡಿ.ಕೋಟೆ ತಾಲೂಕಿನ ಭಾಗವಾಗಿದ್ದ ಸರಗೂರು ಈಗ ಸ್ವತಂತ್ರ ತಾಲ್ಲೂಕು. ಹೊಸ ತಾಲ್ಲೂಕು ನಿರ್ಮಾಣಗೊಂಡು ಆರು ವರ್ಷಗಳೇ ಉರುಳಿವೆ. ಸಾಕಷ್ಟು ಹೋರಾಟಗಳು ನಡೆದು ೨೦೧೬ರ ಆಗಸ್ಟ್ ನಲ್ಲಿ ನೂತನ...

ಮಿಂಚಿ ಮರೆಯಾದ ‘ಜಂಗಲ್ ಜಾಕಿ’

ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ...

‘ಆಂದೋಲನ’ದ ಪಂಜಿನಲ್ಲಿ ಬೆಳಕು ಕಂಡವರು

-ರವಿ ಕೋಟೆ ಹಲವರು ಮರಣದ ನಂತರವೂ ಬದುಕಿರುತ್ತಾರೆ. ಆ ಪೈಕಿ ನಮ್ಮೆಲ್ಲರ ರಾಜಶೇಖರ ಕೋಟಿ ಅವರೂ ಒಬ್ಬರು. ಆಂದೋಲನ ಪತ್ರಿಕೆಯನ್ನು ಸ್ಪರ್ಶಿಸಿದ ತಕ್ಷಣ ನೆನಪಿಗೆ ಬರುವುದೇ ಅವರು....

ಕೋಟೆಗೆ ಕೋಟಿಯವರ ನಂಟು ನೂರೆಂಟು

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ...

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ....

ವನ್ಯಲೋಕಕ್ಕೆ ವರದಾನವಾದ ಕಬಿನಿ

 ಸ್ವಾತಂತ್ರ್ಯಪೂರ್ವದಲ್ಲಿ ಕಬಿನಿಗಿಂತ ಕಾಕನಕೋಟೆಯ ಹೆಸರೇ ಹೆಚ್ಚು ಪ್ರಚಲಿತದಲ್ಲಿತ್ತು. ಮೈಸೂರಿನ ಅರಸರಿಗೆ ಮತ್ತು ಬ್ರಿಟಿಷರಿಗೆ ಇದು ಶಿಕಾರಿ ಕೇಂದ್ರವಾಗಿತ್ತು. ಕಬಿನಿ ಜಲಾಶಯ ಈ ಪ್ರದೇಶದ ಮಾತ್ರವಲ್ಲ, ನಾಡಿನ ವನ್ಯಲೋಕದ...

ಆನೆ ಹುಡುಗನ ಹಾಲಿವುಡ್ ಪಯಣ

ಸಾಬು ದಸ್ತಗೀರ್ ಎಂದರೆ ಮೈಸೂರಿನ ಜನರಿಗೆ ಈಗ ಅಪರಿಚಿತ ಹೆಸರು. ಆದರೆ ಹಾಲಿವುಡ್ ಸಿನಿಮಾ ಜಗತ್ತಿಗೆ ಈ ಹೆಸರು ಚಿರಪರಿಚಿತ. ಎಚ್.ಡಿ.ಕೋಟೆಯ ಕಾರಾಪುರದಲ್ಲಿ ಜನಿಸಿ, ಎಳವೆಯಲ್ಲಿಯೇ ತಂದೆ...

ನಾಲ್ಕು ಜಲಾಶಯಗಳಿದ್ದರೂ ತಾಲ್ಲೂಕಿಗೆ ತಪ್ಪಿಲ್ಲ ನೀರಿನ ಬವಣೆ

ಕಬಿನಿ, ನುಗು, ತಾರಕ ಮತ್ತು ಹೆಬ್ಬಾಳ ಸೇರಿ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಎಚ್.ಡಿ. ಕೋಟೆ ತಾಲೂಕಿನದು. ಆದರೆ ದೀಪದ ಬುಡ ಕತ್ತಲು ಎಂಬಂತೆ ನೆರೆ ತಾಲ್ಲೂಕು...

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ...

ಹತ್ತಿ ಬೆಳೆಯೋ ಊರಲ್ಲಿ ಒಂದು ಗಿರಣಿಯೂ ಇಲ್ಲ..

-ಅನಿಲ್ ಅಂತರಸಂತೆ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಹೆಗ್ಗಡದೇವನಕೋಟೆ ತಾಲ್ಲೂಕಿನದು. ಆದರೆ ಈ ಜಲಾಶಯಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲವಾಗಿದೆಯೇ ಹೊರತು ತಾಲ್ಲೂಕಿನ ಪೂರ್ಣ ಭಾಗಕ್ಕೆ ನೀರಿನಾಸರೆಯಾಗಿಲ್ಲ. ತಾಲ್ಲೂಕಿನ...

  • 1
  • 2