Mysore
26
broken clouds
Light
Dark

ವಿಶೇಷಚೇತನ ಮಕ್ಕಳು ದೇವರ ಸಮಾನ : ಸಿ.ಚಂದನ್ ಗೌಡ

ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು. ಸೋಮವಾರ ಬೆಳಗ್ಗೆ...

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾದ ವಕ್ತಿಯ ಹೊಟ್ಟೆಯಲ್ಲಿತ್ತು 63 ನಾಣ್ಯಗಳು

ಜೋಧ್​​ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ...

helping hands jain organizations ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations   ಸದಸ್ಯರುಗಳು ಇಂದು ಶಾಲೆಯ  ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್...

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್...

ಜಿಲ್ಲಾ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ನಾಟಿ ಮಾಡಿದ ಕ್ರೀಡಾರ್ಥಿಗಳು

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್​ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು...

ಮಂಡ್ಯ:ಅಪರ ಜಿಲ್ಲಾಧಿಕಾರಿ & ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ ಹೆಚ್. ಎಲ್. ನಾಗರಾಜ್ ನೇಮಕ

ಮಂಡ್ಯ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ  ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ  ಡಾ. ಹೆಚ್‌.ಎಲ್‌. ನಾಗರಾಜ್‌ ಅವರನ್ನು ನೇಮಕ ಮಾಡಲಾಗಿದೆ.  ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ...

ನಟಿ ಮೇಘನಾ ರಾಜ್ ಗೆ FOG HERO ಪ್ರಶಸ್ತಿ

ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ...

ಕಾಮನ್ ವೆಲ್ತ್ 2022 : ವೇಟ್ ಲಿಪ್ಟಿಂಗ್ ನಲ್ಲಿ ಭಾರತಕ್ಕೆ 3ನೇ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ 2022ರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವು ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. 73 ಕೆಜಿ ವಿಭಾಗದಲ್ಲಿ ಅಂಚಿತ ಶೆಯುಲಿ ಅವರು...

ಯೂರೋಪಿನಲ್ಲಿ ಕಾಡ್ಗಿಚ್ಚು, ಬಿಸಿಲಿನ ಝಳ, ಗ್ಯಾಸ್ ಅಭಾವದಿಂದ ಜನ ತತ್ತರ; ಆರ್ಥಿಕ ಹಿಂಜರಿತದ ಭೀತಿ

ಯೂರೋಪಿನ ಕಾಡುಗಳಲ್ಲಿ ಪ್ರತಿವರ್ಷ ಅಲ್ಲಲ್ಲಿ ಮತ್ತು ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಕಾಡ್ಗಿಚ್ಚು ಈವರ್ಷ ಭಯಂಕರ ಸ್ವರೂಪದಲ್ಲಿ ಮತ್ತು ವ್ಯಾಪಕ ಪ್ರಮಾಣದಲ್ಲಿ ಕಾಣಿಸಿಕೊಂಡು ಸರ್ಕಾರಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಭಯಂಕರ...

ಹಿಂದುತ್ವ ಅತಿಗೆ ಹೋಗಿ ಈಗ ಇಳಿಯುತ್ತಿದೆ: ದೇಮ

ಸಂದರ್ಶಕರು: ಆದಿತ್ಯ ಭಾರದ್ವಜ್ ಪ್ರಶ್ನೆ: ತಮಗೆ ಆರ್‌ಎಸ್‌ಎಸ್ ಬಗ್ಗೆ ಈಗ ಯಾಕೆ ಬರೆಯಬೇಕು ಅನ್ನಿಸಿತು? ದೇಮ: ನನ್ನ ಈ ಪ್ರಯತ್ನಕ್ಕೆ ಕಾರಣ-ಆರ್‌ಎಸ್‌ಎಸ್ ಚಿತಾವಣೆ, ಬಿಜೆಪಿ ಸರ್ಕಾರದ ಅವಾಂತರಗಳು...

  • 1
  • 2