ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ ‘ಇಳೆ – ಮಳೆ’ ಏಕವ್ಯಕ್ತಿಯ...
ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ವಶ
ಹನೂರು : ವಿವಿಧೆಡೆ ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹನೂರು ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿ ನಡೆದಿದೆ. ಮೈಸೂರು...
ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ
ಮಂಡ್ಯ: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ತೆರಳಿದ್ದ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ವೃದ್ಧ ಸ್ವಾಮಿಗೌಡ ( 74) ಅವರು ಅಪಘಾತದಿಂದ...
ಮಳೆಯಿಂದ ಮನೆ ಕುಸಿತಗೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ನೆರವು
ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದ್ದು, ಗ್ರಾಮದ...
ನಂಜನಗೂಡು : ಮಳೆಗೆ ಮನೆ ಕುಸಿತ ; ಶೌಚಾಲಯದಲ್ಲೇ ಮಹಿಳೆ ವಾಸ
ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ...
ಗಾಳಿಪಟ ನಿಷೇಧಿಸಿ ಆದೇಶ ಹೊರಡಿಸಲಾಗದು, ಅದು ನಮ್ಮ ಸಂಸ್ಕೃತಿ, ಪರಂಪರೆಯ ಭಾಗ: ದೆಹಲಿ ಹೈಕೋರ್ಟ್
ನವದೆಹಲಿ: ಗಾಳಿಪಟ ಹಾರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗ, ಇದನ್ನು ನಿಷೇಧಿಸಿ ಆದೇಶ ಹೊರಡಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಆದರೂ ಗಾಳಿಪಟ ಹಾರಿಸಲು ಚೀನಾದ...
ಚೀನಾ ವೈದ್ಯಕೀಯ ಕಾಲೇಜುಗಳ ಭಾರತೀಯ ವಿದ್ಯಾರ್ಥಿಗಳಿಗೆ ದೇಶಿ ಪ್ರಾಯೋಗಿಕ ತರಬೇತಿ: ಪ್ರತಿಕ್ರಿಯೆ ಕೇಳಿದ ಕೇರಳ ಹೈಕೋರ್ಟ್
ತಿರುವನಂತಪುರಂ: ವಿದೇಶದಿಂದ ಹಿಂತಿರುಗಿರುವ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿರುವ ಮನವಿ ಸಂಬಂಧ ಕೇರಳ ಹೈಕೋರ್ಟ್ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ)...
ದಕ್ಷಿಣ ಆಫ್ರಿಕಾದ ಅಂಪೈರ್ ರೂಡಿ ಕರ್ಟ್ಜೆನ್ ಕಾರು ಅಪಘಾತದಲ್ಲಿ ಸಾವು
ದಕ್ಷಿಣ ಆಫ್ರಿಕಾ : ದಶಕಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಅಂಪೈರ್ ಕಾರ್ಯ ನಿರ್ವಹಿಸಿದ್ದ ದಕ್ಷಿಣ ಆಫ್ರಿಕಾದ ಅಂಪೈರ್ ರೂಡಿ ಕರ್ಟ್ಜೆನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಿವರ್ಸ್‌ಡೇಲ್‌ನಲ್ಲಿ ಮಂಗಳವಾರ...
ಕಾಮನ್‌ವೆಲ್ತ್ ಗೇಮ್ಸ್: ದೆಹಲಿ ಪರವಾಗಿ ಆಡಿಲ್ಲ ಎಂದ ಆಪ್ ಸರ್ಕಾರಕ್ಕೆ ಮುಖಭಂಗ ಆಗುವ ರೀತಿ ಸತ್ಯಬಿಚ್ಚಿಟ್ಟ ದಿವ್ಯ ಕಾಕ್ರನ್
ನವದೆಹಲಿ : ಕಾಮನ್‌ವೆಲ್ತ್ ಗೇಮ್ಸ್‌ನನಲ್ಲಿ ಭಾರತ ಅದ್ವಿತೀಯ ಸಾಧನೆ ಮಾಡಿದೆ. ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ. ದೆಹಲಿ ಮಹಿಳಾ ರಸ್ಲರ್ ದಿವ್ಯ ಕಾಕ್ರನ್ ಕಂಚಿನ ಪದಕ...
ಅಮೃತ ಮಹೋತ್ಸವ ಅಂಗವಾಗಿ ಪುಸ್ತಕ ಮಾರಾಟ ಅಭಿಯಾನ & ಸಾಕ್ಷ್ಯಚಿತ್ರ ಪ್ರದರ್ಶನ
ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಎಂಬ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆ.10ರಂದು...