Mysore
26
broken clouds
Light
Dark

ವಾಹನ ಪಲ್ಟಿ- ಓರ್ವ ಸಾವು;ಹಲವರಿಗೆ ಗಾಯ

ಚಾಮರಾಜನಗರ: ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು10 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಹಳ್ಳಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಹೊನ್ನೂರು ಗ್ರಾಮದ ಪ್ರಕಾಶ್(43)...

ಹಾಸ್ಯನಟ ರಾಜು ಶ್ರೀವಾಸ್ತವ್ ಸ್ಥಿತಿ ತೀವ್ರ ಗಂಭೀರ

ನವದೆಹಲಿ : ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಅವರ ಸ್ಥಿತಿ ತೀವ್ರ...

ದೊಡ್ಡಹೆಜ್ಜೂರು: ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಸಾಮಗ್ರಿ ವಿತರಣೆ

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ...

ಲಂಚ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಐಎಎಸ್‌ ಅಧಿಕಾರಿ ಮಂಜುನಾಥ್‌

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ...

ಪ್ರೊ. ಎಂ. ಎಚ್. ಕೃಷ್ಣಯ್ಯ ಇನ್ನಿಲ್ಲ

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ...

ಮೈಸೂರು : ಮುದ್ದುಮೋಹನರ ಶಾಸ್ತ್ರೀಯ ಸಂಗೀತ ನಾಳೆ

ಮೈಸೂರು: ದಟ್ಟಗಳ್ಳಿಯ ಗುರು ರಾಘವೇಂದ್ರ ಆರಾಧನಾ ಸಮಿತಿಯು ಗುರು ರಾಘವೇಂದ್ರ ರಾಯರ 351ನೇ ಆರಾಧನಾ‌ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ನಾಳೆ (ಆ.13ರಂದು) ಸಂಜೆ 6.30ಕ್ಕೆಡಾ.ಮುದ್ದುಮೋಹನ...

ಜಾನ್ಸನ್ಸ್‌ ಬೇಬಿ ಪೌಡರ್ ಇತಿಹಾಸದ ಪುಟಕ್ಕೆ

ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ...

ಎಫ್ಐಆರ್ ಒಗ್ಗೂಡಿಸಲು ಸುಲ್ಲಿ ಡೀಲ್ಸ್ ಆರೋಪಿ ಕೋರಿಕೆ: ವಿವಿಧ ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಲ್ಲಿ ಡೀಲ್ಸ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್‌ ಠಾಕೂರ್‌ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ,...

ಪ್ರಕರಣಗಳ ಬಾಕಿ ಉಳಿಯುವಿಕೆಯಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಮುಚ್ಚುತ್ತಿವೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೌಲ್

ನವದೆಹಲಿ: ಅಭಿವೃದ್ಧಿಯನ್ನೇ ಕುರುಡಾಗಿ ಧ್ಯಾನಿಸಿದರೆ ಉದ್ಯೋಗ ಸೃಷ್ಟಿಯ ತನ್ನ ಪ್ರಯತ್ನದಲ್ಲಿ ಭಾರತ ಸಾಫಲ್ಯ ಕಾಣಲು ಸಾಧ್ಯವಿಲ್ಲ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್‌ಎಂಇ) ಉತ್ತೇಜಿಸುವ ಮೂಲಕ...

ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು...

  • 1
  • 2