Mysore
21
overcast clouds
Light
Dark

ಮೈಸೂರು : ಸನ್ನಡತೆಯ ಆಧಾರದ ಮೇಲೆ 20 ಕೈದಿಗಳಿಗೆ ಬಿಡುಗಡೆ ಭಾಗ್ಯ

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು. ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ...

ಮೈಸೂರು : ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಲ್. ನಾಗೇಂದ್ರ

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ...

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್. ಟಿ. ಸೋಮಶೇಖರ್ ಚಾಲನೆ

ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್...

ಸಾದಿಕ್ ಉಲ್ಲಾ ಖಾನ್ ಗಾಂಧಿಯಾದಾಗ

ಚಾಮರಾಜನಗರ: ನಗರದ ಮುಸ್ಲಿಂ ಸಮುದಾಯದ ಸಾದಿಕ್ ಉಲ್ಲಾ ಖಾನ್ ಎಂಬ ಯುವಕ ಕಳೆದ ೫ ವರ್ಷಗಳಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಗಾಂಧೀಜಿಯ ವೇಷಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದ್ದಾನೆ....

ಜಾಗ್ವಾರ್ ಕಾರಿಗೆ ತಿರಂಗ ಬಣ್ಣ ಹಾಕಿಸಿರುವ ಯುವಕ

ದೆಹಲಿ :  ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್...

ಮೈಸೂರು : ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರಿಗೆ ಗೌರವ ಸನ್ಮಾನ

ಮೈಸೂರು : ಜಿಲ್ಲಾ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ...

ರಾಷ್ಟ್ರಧ್ವಜಾರೋಹಣ ಮಾಡುವಾಗ ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಸಾವು

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ...

ಸ್ವಾತಂತ್ರ್ಯೋತ್ಸವದ ಅಂಗವಾಗಿ  ಎತ್ತಿನ ಬಂಡಿ ಸ್ಪರ್ಧೆ: ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ. ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ...

ಮೈಸೂರು : ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆ

ಮೈಸೂರು : ನಗರದ  ಪೊಲೀಸ್ ಆಯುಕ್ತರವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ IPS ರವರು  ಧ್ವಜಾರೋಹಣ ನೆರವೇರಿಸಿ ಗೌರವ...

ಮೈಸೂರು : ಗಮನ ಸೆಳೆದ ಶಾಲಾ ಮಕ್ಕಳ ಪಂಚ ತಾಳವಾದ್ಯ ಪ್ರದರ್ಶನ

ಮೈಸೂರು  : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ...

  • 1
  • 2