Mysore
25
scattered clouds
Light
Dark

ಡೊಳ್ಳು ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಒರೈಯನ್ ಮಾಲ್ ನ ಪಿ ವಿ ಆರ್ ಥಿಯೇಟರ್ ನಲ್ಲಿ ಪಡೆದುಕೊಂಡಿರುವ ಡೊಳ್ಳು...

ಕಳಪೆ ಗುಣಮಟ್ಟದ ಕಾಮಗಾರಿ ಎಂದು ದೂರುದಾರನಿಂದಲೇ ಜೆಸಿಬಿಯಿಂದ ಕಾಮಗಾರಿಯ ನಾಶ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು...

ಚಾ.ನಗರ : ಮಾದಪ್ಪನ ಹುಂಡಿಯಲ್ಲಿ 2 ಕೋಟಿ 16 ಸಾವಿರ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.16 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ...

ಕೊರಿಯೋಗ್ರಫರ್‌ ಕಮ್‌ ಹೀರೋ ಆಗುತ್ತಿರುವ ಜಾನಿ ಮಾಸ್ಟರ್‌ 

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌  ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​...

ಡಾಲಿಯ ಹೊಸ ನಿರ್ಧಾರ: ಸಿನಿ ಒಲವಿನ ಮನಸ್ಸುಗಳಲ್ಲಿ ಮಂದಹಾಸ

ಸ್ಯಾಂಡಲ್ ವುಡ್ ಡಾಲಿ ಖ್ಯಾತಿಯ ಧನಂಜಯ್ ಅವರಿಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ...

ದಸರಾ ಆನೆಗಳಿಗೆ ಫಲತಾಂಬೂಲ ನೀಡಿದ ಬಿಎಸ್‌ವೈ 

ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇಂದು  ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿ ಬಳಿಕ ದಸರಾ ಗಜ ಪಡೆಗಳು ಇರುವ ಸ್ಥಳಕ್ಕೆ ಭೇಟಿ ನೀಡಿ ಆನೆಗಳಿಗೆ...

ಪ್ರತಾಪ್ ಸಿಂಹ ಅವರದು ಪಬ್ ಸಂಸ್ಕೃತಿ : ಡಾ.ಪುಷ್ಪ ಅಮರನಾಥ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರದು ಪಬ್ ಸಂಸ್ಕೃತಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಡಾ.ಪುಷ್ಪ ಅಮರನಾಥ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾಜಿ...

ಮಂಡ್ಯದಲ್ಲಿ ಮತ್ತಷ್ಟು ಹನಿಟ್ರ್ಯಾಪ್‌ ಶಂಕೆ : ಎಸ್ಪಿ

ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್‌ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ್‌ ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮೈಸೂರು ಮೂಲಕ ಹಾದು ಹೋಗಲಿದೆ ರಾಗಾ ಭಾರತ್ ಜೋಡೋ ಅಭಿಯಾನ

ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು...

ಮೈಸೂರು : ಸಾವರ್ಕರ್ ರಥಯಾತ್ರೆ ಉದ್ಘಾಟಿಸಿದ ಬಿಎಸ್‌ವೈ

ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ...