Mysore
25
scattered clouds
Light
Dark

ಗುಂಡಾಲ್ ಜಲಾಶಯ ಪ್ರದೇಶದಲ್ಲಿ ಕಾಡಾನೆಗಳ ಕಾಟ

ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ...

ಸೆ. 26ರಿಂದ 90ದಿನಗಳ ಕಾಲ ದಸರಾ ವಸ್ತು ಪ್ರದರ್ಶನ : ಮಿರ್ಲೆ ಶ್ರೀನಿವಾಸ್‌ಗೌಡ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ....

ಕಸಾಯಿಖಾನೆಗೆ ಅಕ್ರಮ ಗೋಸಾಗಾಟ : ಇಬ್ಬರ ಬಂಧನ

ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಮ.ಬೆಟ್ಟ ಪೋಲಿಸರು ದಾಳಿ ನಡೆಸಿ...

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೊಳ್ಳು ಚಿತ್ರ ವೀಕ್ಷಿಸಿದ ಸಿದ್ದೆರಾಮಯ್ಯ

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ....

ಹನೂರು : ನೂತನ ಬಿಇಒ ಆಗಿ ಶಿವರಾಜು ಅಧಿಕಾರ ಸ್ವೀಕಾರ

ಹನೂರು :ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್...

ಪ್ಯಾಸೆಂಜರ್ ಆಟೋ ಪಲ್ಟಿ ಚಾಲಕ ಸ್ಥಳದಲ್ಲೇ ಸಾವು

ಹನೂರು : ಕಾರ್ಯನಿಮಿತ್ತ ರಾಮಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಬರುತ್ತಿದ್ದ ಪ್ಯಾಸೆಂಜರ್ ಆಟೋ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರು ವ ಘಟನೆ ಬುಧವಾರ ಬೆಳಿಗ್ಗೆ ಜರುಗಿದೆ....

ಹನೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಹನೂರು: ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ. ಘಟನೆಯ ವಿವರ : ಮೈಸೂರಿನಿಂದ ತಮಿಳುನಾಡಿಗೆ...

ದೊಡ್ಡಿಂದವಾಡಿಯಿಂದ ಹನೂರು ಪಟ್ಟಣದವರೆಗೆ ಪಾದಯಾತ್ರೆ : ಶಾಸಕ ಆರ್. ನರೇಂದ್ರ

ಹನೂರು: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದವರಗೆ ಆಗಸ್ಟ್ 25 ರಂದು ನಾಳೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು...

ಮೈಸೂರು ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಮೀಸಲಾತಿ ಕೊನೆಗೂ ನಿಗದಿ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ...

ಚೆಸ್ ಪಂದ್ಯಾವಳಿ : ಆಕಾಶ. ಎಸ್ ತಗಡೂರು ರಾಜ್ಯ ಮಟ್ಟಕ್ಕೆ ಆಯ್ಕೆ

ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ  ವತಿಯಿಂದ ನಡೆಸಲಾದ  ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ...

  • 1
  • 2