ಬೆಂಗಳೂರು : ಹಿರಿಯ ಚಿತ್ರನಟಿ ಲೀಲಾವತಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಕುಶಲೋಪರಿವಿಚಾರಿಸಿಕೊಂಡು ಮಾತುಕತೆ ನಡೆಸಿದರು. ...
ಗುಂಡಾಲ್ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ
ಹನೂರು: ಗುಂಡಾಲ್ ಜಲಾಶಯ ನಿರ್ಮಾಣ ಮಾಡಿ 35 ವರ್ಷಗಳು ಕಳೆದಿದೆ,ಆದರೆ ಆಗಸ್ಟ್ ನಲ್ಲಿ ಇದೇ ಮೊದಲ ಬಾರಿಗೆ ಜಲಾಶಯ ಭರ್ತಿಯಾಗಿರುವುದು ಸಂತೋಷ ತಂದಿದೆ ಎಂದು ಶಾಸಕ ಆರ್...
ದೋನಿ, ವಿರಾಟ್ ಹಾಗೂ ರೋಹಿತ್ ನ ನಾಯತ್ವದಲ್ಲಿ ಗೆಲುವು ಎಷ್ಟು? ದಾಖಲೆ ಬರೆದಿದ್ದಾರ ರೋಹಿತ್..!
ಏಷ್ಯಾಕಪ್: ಏಷ್ಯಾಕಪ್ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನ್...
ಮೈಸೂರು : ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಇಂದು ಹಾಕಿ ಮಾಂತ್ರಿಕನ ಧ್ಯಾನ
ಮೈಸೂರು : ನಗರದ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಇಂದು “ಮೀಟ್ ದಿ ಚಾಂಪಿಯನ್ ” ಸಂಭ್ರಮದ ಆಚರಣೆ ಬೆಳಿಗ್ಗೆ ಹಾಕಿ ಆಟಗಾರರಾದ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥವಾಗಿ ...
ಇದೇ ಭಾನುವಾರ ಭಾರತ-ಪಾಕ್ ಮತ್ತೆ ಮುಖಾಮುಖಿ : ಕಾತುರದಿಂದ ಎದುರು ನೋಡುತ್ತಿರುವ ಅಭಿಮಾನಿಗಳು
ಏಷ್ಯಾಕಪ್: ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ...
ಏಷ್ಯ ಕಪ್: ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಕಿಂಗ್ ಕೊಹ್ಲಿ
ಏಷ್ಯ ಕಪ್: ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತ್ತು. ವಿಶೇಷ ಎಂದರೆ ಇದು...
ಸೀತಾರಾಮ್ ನಿರ್ದೇಶನದ ಹೊಸ ಅಧ್ಯಾಯ ಮಯಾಮೃಗ ತೆರೆಗೆ ಬರಲಿದೆ
‘ಮಾಯಾಮೃಗ’ ಮಧ್ಯಾಹ್ನ ಕಳೆದು ಸಂಜೆ ಆಗುತ್ತಿರುವ ಹಾಗೆ ಜನ ಟೀ ಕುಡಿಯೋದನ್ನಾದರೂ ಮರೆತಾರು, ಮಾಯಾಮೃಗ ಸೀರಿಯಲ್ ಮಿಸ್ ಮಾಡಲ್ಲ ಅನ್ನೋ ಕಾಲವೊಂದಿತ್ತು. ಸೀಮಿತ ಧಾರಾವಾಹಿಗಳಷ್ಟೇ ಇದ್ದ ಆ...
ತಮಿಳು ತೆಲುಗುವಿನಲ್ಲಿ ರಿಮೇಕ್ ಆಗಲಿದೆ ಲವ್ 360 ಸಿನಿಮಾ
ನಿರ್ದೇಶಕ ಶಶಾಂಕ್ ಅವರ ನಿರ್ದೇಶನದ ಉತ್ತಮ ಕಂಟೆಂಟ್ ಉಳ್ಳ ‘ಲವ್ 360’ ಚಿತ್ರ ಆಗಸ್ಟ್ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ....
ಅಮೆರಿಕ: ಮನೆಯ ಮುಂದೆ ಬಚ್ಚನ್ ಪ್ರತಿಮೆಯನ್ನು ಅನಾವರಣಗೊಳಿಸಿದ ಅಭಿಮಾನಿ
ಅಮಿತಾಭ್ ಬಚ್ಚನ್ ಅವರು ಚಿತ್ರರಂಗದಲ್ಲಿ ಹಲವು ದಶಕಗಳನ್ನು ಕಳೆದಿದ್ದಾರೆ. ಅನೇಕ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು...
ಶೀಘ್ರದಲ್ಲೇ ಹನೂರು ಕ್ಷೇತ್ರದಲ್ಲಿ 12 ಪದವಿ ಪೂರ್ವ ಕಾಲೇಜುಗಳು ಆರಂಭ : ಶಾಸಕ ಆರ್. ನರೇಂದ್ರ
ಹನೂರು: ಮುಂದಿನ ವರ್ಷದಿಂದ ಹನೂರು ಕ್ಷೇತ್ರದಲ್ಲಿ 12 ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರಿನ ಜಿ.ವಿ ಗೌಡ ಸರ್ಕಾರಿ...