Mysore
21
overcast clouds
Light
Dark

ಹುಬ್ಬಳ್ಳಿ : ಕಾನೂನು ವಿವಿ ಕುಲಪತಿಗಳಾಗಿ ಪ್ರೊ.ಸಿ.ಬಸವರಾಜು ನೇಮಕ

ಮೈಸೂರು : ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಪ್ರೊ.ಸಿ.ಬಸವರಾಜು ನೇಮಕಗೊಂಡಿದ್ದಾರೆ. ಮೈಸೂರು ವಿ ವಿ ಕಾನೂನು ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಬಸವರಾಜು, ಈ ಹಿಂದೆ ಮೈಸೂರು ವಿವಿ ಕುಲಸಚಿವರಾಗಿ...

ಏಷ್ಯಾಕಪ್‌ ಟಿ20: ತಂಡಕ್ಕೆ ಅಕ್ಸರ್‌ ಪಟೇಲ್‌ ಆಗಮನ, ರವೀಂದ್ರ ಜಡೇಜಾ ನಿರ್ಗಮನ

ದುಬೈ : ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಸೂಪರ್‌-4 ಹಂತಕ್ಕೇರಿರುವ ಭಾರತ ತಂಡಕ್ಕೆ ಆಘಾತ ಕಾಡಿದೆ. ಮೊಣಕಾಲು ಗಾಯಕ್ಕೆ ತುತ್ತಾಗಿರುವ ತಂಡದ ಅಗ್ರ ಆಲ್ರೌಂಡರ್‌ ರವೀಂದ್ರ ಜಡೇಜಾ...

ಕಿಚ್ಚನ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭ ಕೋರಿದ ರಾಜಸ್ಥಾನ್‌ ರಾಯಲ್ಸ್‌

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ...

ಅಧಿಕಾರಿಗಳಿಗೆ ಕಂಟಕವಾದ ಡಿಸಿ ಕಚೇರಿ ತಡೆಗೋಡೆ

ಮಡಿಕೇರಿ: ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಕಂಟಕ ಪ್ರಾರಂಭವಾಗಿದೆ. ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆ ಗೋಡೆ...

ಹನೂರು – ಉಡುತೊರೆ ಜಲಾಶಯ ಭರ್ತಿ : ಬಾಗಿನ ಅರ್ಪಿಸಿದ ಶಾಸಕ ಆರ್. ನರೇಂದ್ರ

ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ...

ಹನೂರು : ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ...

ಹನೂರು – ಶಿಕ್ಷಕರ ಹೊಂದಿರುವ ಅಪಾರವಾದ ಕೌಶಲ್ಯದಿಂದ ಪ್ರತಿಭೆ ಹೊರಹಾಕಲು ಸಾಧ್ಯ : ವೆಂಕಟೇಶಮೂರ್ತಿ

ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ...

ಎಂಟು ಎಕರೆ ವ್ಯಾಪ್ತಿಯ ಫಾರ್ಮ್‌ ಹೌಸ್‌ ಖರೀದಿಸಿದ ಕೊಹ್ಲಿ-ಅನುಷ್ಕಾ

ನವದೆಹಲಿ: ಸದ್ಯ ಏಷ್ಯಾ ಕಪ್‌ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ...

ಮೋಡ ಕವಿದ ವಾತಾವರಣ : ಮತ್ತೆ 5 ದಿನ ಮಳೆ ಸಾಧ್ಯತೆ

ಬೆಂಗಳೂರು– : ಕಳೆದ ಆ.21ರಿಂದ ಆರಂಭವಾದ ಮಳೆ ಬಹಳಷ್ಟು ಕಡೆ ಅವಾಂತರ ಸೃಷ್ಟಿಸಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳ ಕೊಲ್ಲಿಯ ಶ್ರೀಲಂಕಾ...

ಪುಣ್ಯಕೋಟಿ ಯೋಜನೆಯ  ರಾಯಭಾರಿಯಾದ ಕಿಚ್ಚ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ...

  • 1
  • 2