Mysore
25
scattered clouds
Light
Dark

ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪರ್ವತರಾಜು ನಿಧನ

ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ. 67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38...

ಪುನೀತ್ ಹೆಸರಿನಲ್ಲಿ ಭರಚುಕ್ಕಿ ಬಯೋ ಪಾರ್ಕ್?

ಎ.ಎಸ್.ಮಣಿಕಂಠ *ಆಡಳಿತಾತ್ಮಕ ಅನುಮೋದನೆಯೊಂದೆ ಬಾಕಿ. *೧೦೦ ಕೋಟಿ ವೆಚ್ಚದಲ್ಲಿ ಸಿದ್ಧವಾಗಲಿದೆ ಉದ್ಯಾನವನ. ಚಾಮರಾಜನಗರ: ರಾಜ್ಯ ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಜೊತೆಗೂಡಿ ನಿರ್ಮಿಸಲಿರುವ ಭರಚುಕ್ಕಿ ಬಯೋ...

ರಾಜ್ಯದಲ್ಲಿ ಇಂದಿಗೂ ದಲಿತ ಸಮುದಾಯ ಬೇಡುವ ಸಮುದಾಯವಾಗಿದೆ : ಜ್ಞಾನಪ್ರಕಾಶ ಸ್ವಾಮೀಜಿ

ಹನೂರು: ರಾಜ್ಯದಲ್ಲಿ ದಲಿತ ಸಮುದಾಯ ಇಂದಿಗೂ ಬೇಡುವ ಸಮುದಾಯವಾಗಿರುವುದಕ್ಕೆ ಕಾರಣವೇನೆಂಬುದನ್ನು ಸಮುದಾಯದವರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ಮಾರ್ಮಿಕವಾಗಿ ನುಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್...

ದಲಿತರೆಂಬ ಕಾರಣಕ್ಕೆ ಬಿ.ರಾಚಯ್ಯ ಹೆಸರು ಬಳಸದ ಅಪೋಲೋ ಫಾರ್ಮಸಿ!

ಚಾಮರಾಜನಗರ: ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂಬ ಅಧಿಕೃತ ಆದೇಶವಿದ್ದರೂ ನೂತನವಾಗಿ ನಿರ್ಮಾಣವಾಗಿರುವ ಅಪೋಲೋ ಮೆಡಿಕಲ್ಸ್ ನಾಮ ಫಲಕದಲ್ಲಿ ಬಿ.ಆರ್.ಹಿಲ್ಸ್ ಎಂದು ಬರೆಯುವುದರ ಮೂಲಕ ಬಿ.ರಾಚಯ್ಯ ಅವರಿಗೆ...

ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿ ತಾಲೀಮು!

ಮೈಸೂರು : ವಿಶ್ವವಿಖ್ಯಾತಿಯ ಮೈಸೂರು ದಸರಾ ಗಜಪಡೆಗಳಿಗೆ ನಾಳೆಯಿಂದ ಮರದ ಅಂಬಾರಿಯ ತಾಲೀಮು ನಡೆಯಲಿದೆ. ಆನೆಗೆ ಔಪಚಾರಿಕ ಪೂಜೆಯನ್ನು ಸಲ್ಲಿಸುವುದರ ಮೂಲಕ ಮರದ ಅಂಬಾರಿ ಹೊರುವ ತಾಲೀಮು...

ಮಠವನ್ನು ಸ್ಥಾಪಿಸುವುದರ ಮೂಲಕ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು : ಸಚಿವ ಬಿ.ಸಿ ನಾಗೇಶ್

ಹನೂರು: ಭಕ್ತರ ಸೇವೆಗಾಗಿ ಮಠವನ್ನು ಸ್ಥಾಪಿಸುವುದರ ಜತೆಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಸಾಲೂರು ಮಠದ ಸೇವಾ ಕಾರ್ಯ ಶ್ಲಾಘನೀಯ ಎಂದು...

ಮುಖ್ಯರಸ್ತೆಗೆ ಬಿದ್ದ ಮರ; ಶಾಸಕ ಪುಟ್ಟರಂಗಶೆಟ್ಟಿ ಕ್ಷಣಾರ್ಧದಲ್ಲಿ ಪಾರು!

ಚಾಮರಾಜನಗರ: ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಖ್ಯರಸ್ತೆಯ ಬಳಿ ಇದ್ದ ಭಾರಿ ಮರವೊಂದು ಉರುಳಿ ಬಿದ್ದಿದ್ದು ಕ್ಷಣಾರ್ಧದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಅವರು ಅಪಾಯದಿಂದ ಪಾರಾಗಿದ್ದಾರೆ. ತಾಲ್ಲೂಕಿನ...

ಕೈ ತೊರೆದು ತೆನೆ ಹೊತ್ತ ಮಹದೇವ

ಹನೂರು: ಕ್ಷೇತ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವ ಜೆಡಿಎಸ್ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್...

ಮೂಲ ಸೌಕರ್ಯಗಳ ಕೊರತೆಯಿಂದ ಗಬ್ಬೆದ್ದು ನಾರುತ್ತಿದೆ ಸಂತೆ ಮಾರುಕಟ್ಟೆ

ಸಿದ್ದಾಪುರ: ಪ್ರತಿ ಶನಿವಾರ ಮತ್ತು ಭಾನುವಾರದಂದು ಸಿದ್ದಾಪುರದಲ್ಲಿ ದೊಡ್ಡ ಸಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಸುತ್ತಮುತ್ತಲಿನ ತೋಟಕಾರ್ಮಿಕರು ರೈತರು ವ್ಯಾಪಾರಸ್ಥರು ಇಲ್ಲಿ ವ್ಯಾಪಾರ ವಹಿವಾಟಿಗಾಗಿ ಆಗಮಿಸುತ್ತಾರೆ ....

ಅಕ್ರಮ ಬೀಟೆ ಮರದ ನಾಟ ಸಾಗಾಟ : ಇಬ್ಬರ ಬಂಧನ

ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ. ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ...