Mysore
25
scattered clouds
Light
Dark

ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮ : ಮುಂದೇನಾಯ್ತು ಈ ಸುದ್ದಿ ಓದಿ!

ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ...

ಆಂದೋಲನ ಸುದ್ದಿಗೆ ಎಚ್ಚೆತ್ತು ಹೆಸರು ಬದಲಾಯಿಸಿದ ಅಪೋಲೋ ಫಾರ್ಮಸಿ!

ಚಾಮರಾಜನಗರ: ನಗರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಅಪೋಲೋ ಫಾರ್ಮಸಿ ಆಂದೋಲನ ಸುದ್ದಿಗೆ ಎಚ್ಚೆತ್ತುಕೊಂಡು ನಾಮಫಲಕದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಬರೆದಿದೆ. ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂದು...

ಶೈಕ್ಷಣಿಕ ವಲಯದಲ್ಲಿ ನಾನು ಶಾಸಕನಾಗಿರುವುದೇ ಹೆಮ್ಮೆ : ಶಾಸಕ ಆರ್.ನರೇಂದ್ರ

ಹನೂರು: ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಹೊರತರುತ್ತಿರುವ ಶಿಕ್ಷಕರಿರುವ ಶೈಕ್ಷಣಿಕ ವಲಯದಲ್ಲಿ ನಾನು ಶಾಸಕನಾಗಿರುವುದೇ ಹೆಮ್ಮೆಯ ವಿಚಾರ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ...

ಮೈಸೂರು – ನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ : ಸಿದ್ದರಾಮಯ್ಯ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ...

ಮೈಸೂರು : ನಾಳೆ ನಗರಕ್ಕೆ ಸಿಎಂ ಆಗಮ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ದಿನದ ಭೇಟಿಗಾಗಿ ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ...

ಭಾರಿ ಮಳೆ ಹಾಗೂ ಬೆಳೆ ಹಾನಿ ಸ್ಥಳಕ್ಕೆ ಶಾಸಕರ ಭೇಟಿ ಪರಿಶೀಲನೆ.

ಮೈಸೂರು : ಕಳೆದ ಒಂದೂವರೆ ತಿಂಗಳಿಂದ ಸತತವಾಗಿ ಭಾರಿ ಮಳೆಯಾಗಿ ನದಿಯಿಂದಾಗಿ ವರುಣ ಕ್ಷೇತ್ರದ ಹಲವೆಡೆ ಸಾಕಷ್ಟು ಹಾನಿ ಉಂಟಾಗಿದ್ದು ಈ ಸಂಬಂಧ ಇಂದು ಶಾಸಕರಾದ ಡಾ....

ದಕ್ಷಿಣ ಕಾಶಿಯಲ್ಲಿ ಕೋಡಿ ಬಿದ್ದ ಕೆರೆಗಳು : ರಾತ್ರಿಯೆಲ್ಲಾ ಜನರ ಜಾಗರಣೆ!

ನಂಜನಗೂಡು :  ತಾಲ್ಲೂಕಿನಾದ್ಯಂತ  ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ...

ಚಾ.ನಗರ : ಸೇತುವೆ ಮೇಲೆ ನೀರು ; ಕೊಚ್ಚಿ ಹೋದ ತೆಂಗಿನ ಕಾಯಿಗಳು

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಯಿಂದ ಸುವರ್ಣಾವತಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ತಾಲ್ಲೂಕಿನ ಆಲೂರು-ಕೂಡ್ಲೂರು ರಸ್ತೆಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಯಾಗಿದೆ....

ಮೈಸೂರು : ನಾಲಾಬೀದಿಯಲ್ಲಿ ಮುಗಿಯದ ಕಾಮಗಾರಿ

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ ಆರ್.ಎಸ್.ಆಕಾಶ್ ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ...

ಬೆಂಗಳೂರು ಡೈರಿ-ಯಡಿಯೂರಪ್ಪನವರ ಭೀಷ್ಮನ ಪೋಷಾಕಿನೊಳಗಿನ ಅಸಲೀ ವ್ಯಕ್ತಿ ಯಾರು?

ಆರ್‌. ಟಿ.ವಿಠ್ಠಲಮೂರ್ತಿ ಪಂಜಾಬ್ ನಲ್ಲಿ ಹೇಳಿ ಕೇಳಿ ನಡೆಯುತ್ತಿರುವುದು ಅಮ್ ಆದ್ಮಿ ದರ್ಬಾರು. ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಎಷ್ಟೇ ಹೋರಾಡಿದರೂ ೨೦೧೯ ರ ಚುನಾವಣೆಯಲ್ಲಿ ಗೆದ್ದಷ್ಟು...

  • 1
  • 2