Mysore
24
overcast clouds

Social Media

ಗುರುವಾರ, 01 ಮೇ 2025
Light
Dark

ಯಳಂದೂರು : ಸಿಡಿಲು ಬಡಿತಕ್ಕೆ ಇಬ್ಬರು ಸಾವು

ಚಾಮರಾಜನಗರ:   ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು  ಕೆಸ್ತೂರು ಗ್ರಾಮದ ರೈತ ರೇವಣ್ಣ (44)...

ಚಾ.ನಗರ : ಮಳೆಹಾನಿ ಪರಿಹಾರಕ್ಕೆ SDPI ಒತ್ತಾಯ!

ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ...

ಚಾ.ನಗರ : ಒಡೆದ ದೊಡ್ಡರಸಿನ ಕೊಳದ ನೀರು ಬಸ್ ನಿಲ್ದಾಣದತ್ತ!

ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಖಾಸಗಿ...

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್‌ ರೈನಾ

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ...

ಈ ಜೀವ ಈ ಜೀವನ: ಮಸೀದಿಯಲ್ಲಿ ಗಣೇಶ ಚತುರ್ಥಿ, ದರ್ಗಾದಲ್ಲಿ ಗಣೇಶ ಮೂರ್ತಿ!

ತಿಲಕರಿಗೂ ಮೊದಲು ಪುಣೆಯ ಲಕ್ಷ್ಮೀ ರೋಡಿನಲ್ಲಿ ಹಿಂದೂ ಮುಸ್ಲಿಮರು ಸೇರಿ ಭಾವೈಕ್ಯತೆ ಹುಟ್ಟು ಹಾಕಲು ಸಾರ್ವಜನಿಕ ಗಣೇಶೋತ್ಸವನ್ನು ಪ್ರಾರಂಭಿಸಿದ್ದರು  ತಿಲಕರ ಭೇಟಿಯಿಂದ ಸ್ಪೂರ್ತಿಗೊಂಡ ಜುಮ್ಮಾ ದಾದಾ ೧೯೦೧ರಲ್ಲಿ...

ಆಂದೋಲನ ಚುಟುಕು ಮಾಹಿತಿ : 06 ಮಂಗಳವಾರ 20222

ಚುಟುಕುಮಾಹಿತಿ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಆಕಸ್ಮಿಕ ತೆರಿಗೆ ತಾತ್ಕಾಲಿಕವಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಉದ್ಯಮದೊಂದಿಗೆ ನಿಯಮಿತ ಸಮಾಲೋಚನೆ ನಡೆಸಿಯೇ...

ಆಂದೋಲನ ಓದುಗರ ಪತ್ರ : 06 ಮಂಗಳವಾರ 2022

ಓದುಗರ ಪತ್ರ ಕಾಮಗೆರೆಯಲ್ಲಿ ಎಟಿಎಂ ಪುನಾರಂಭಿಸಿ ಚಾಮರಾಜನಗರ ಜಿಲ್ಲೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕಾಮಗೆರೆ ದೊಡ್ಡ ವ್ಯಾಪಾರ ಕೇಂದ್ರ. ಇಲ್ಲಿ ಹಲವು ವರ್ಷಗಳಿಂದ ಸ್ಟೇಟ್...

ರಾಜ್ಯಗಳ ಆರ್ಥಿಕ ಅಸಮಾನತೆ ಹೆಚ್ಚುತ್ತಿದೆಯೇ?

ಜಾರಖಂಡ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ತಲಾ ಆದಾಯವು ಇನ್ನೂ ಒಂದು ಲಕ್ಷ ರೂಪಾಯಿಗಳನ್ನೇ ತಲುಪಿಲ್ಲ!   ಈ ಎಪ್ಪತ್ತೈದು ವರ್ಷಗಳಲ್ಲಿ ಭಾರತ ಎಲ್ಲ ರಂಗಗಳಲ್ಲೂ ಸಾಕಷ್ಟು...

ಚಾ.ನಗರ : ಭಾರೀ ಮಳೆಗೆ ಹಾಸ್ಟೆಲ್ ಸೇರಿ ಹಲವು ಮನೆಗಳು ಜಲಾವೃತ

ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುವರ್ಣಾವತಿ ನದಿ ಉಕ್ಕಿ ಹರಿಯುತ್ತಿದ್ದು ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಹಾಸ್ಟೆಲ್ ಹಾಗೂ ಮನೆಗಳು ಜಲಾವೃತವಾಗಿದೆ. ಯಳಂದೂರು ನಗರದಲ್ಲಿರುವ ಸಮಾಜ...

ಸಂಪಾದಕೀಯ : ಮಹಾಮಳೆಯಿಂದ ಸರ್ಕಾರ ಮತ್ತು ನಾಗರಿಕರು ಕಲಿಯಬೇಕಾದ ಪಾಠಗಳು!

ರಾಜ್ಯದಲ್ಲಿ ಮಹಾಮಳೆ ಸುರಿಯುತ್ತಲೇ ಇದೆ. ಮೊದಲೆಲ್ಲ ತಗ್ಗು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ಬಂದಾಗ ನೀರು ನಿಲ್ಲುತ್ತಿತ್ತು. ತಗ್ಗು ಪ್ರದೇಶದ ಜನರಷ್ಟೇ ಸಂಕಷ್ಟ ಅನುಭವಿಸುತ್ತಿದ್ದರು. ಸ್ಥಳೀಯ ಆಡಳಿತಗಳು...