ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ...
ಮಕ್ಕಳೊಟ್ಟಿಗೆ ಆಟವಾಡಿಕೊಂಡಿದ್ದ ತಬ್ಬಲಿ ಮರಿಯಾನೆ ಪುನರ್ವಸತಿ ಕೇಂದ್ರಕ್ಕೆ
ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ...
ಚಾ.ನಗರ : ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ
ಯಳಂದೂರು: ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು...
ಹನೂರು : ಕಳಪೆ ಕಾಮಗಾರಿ ಪರಿಶೀಲನೆ
ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ...
ಹನೂರು : ಮಳೆಹಾನಿ ನಷ್ಟಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ & ರಾಜ್ಯ ಸರ್ಕಾರಕ್ಕೆ ಒತ್ತಾಯ
ಹನೂರು: ಮಳೆ ಹಾನಿಯಿಂದ ನಷ್ಟ ಹೊಂದಿರುವ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ನೀಡುತ್ತಿರುವ ಪರಿಹಾರ ಧನವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಶಾಸಕ ಆರ್ ನರೇಂದ್ರ...
ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ
ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ...
15 ದಿನದ ಮಳೆಯಿಂದಾಗಿ 100 ಕೋಟಿ ರೂ ನಷ್ಟ : ಜಿಟಿಡಿ
ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು...
ಬಹಳ ವರ್ಷಗಳ ಬಳಿಕ ಮೈದುಂಬಿದ ಹಲಗೂರು ಕೆರೆ
ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ ಉಮೇಶ್ ಹಲಗೂರು ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ...
ಅಧಿಕಾರಿಗಳ ಕಾರುಬಾರಿನಲ್ಲಿ ರೈತರು, ಜನರ ಗೋಳು ಕೇಳುವವರಾರು?
ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ...
‘ತರಾತುರಿಯಲ್ಲಿ ರಸ್ತೆ ಕೆಲಸ ಬೇಡ: ೨ ತಿಂಗಳ ಮೊದಲೇ ಮುಗಿಸಿ’
ನಾಡಹಬ್ಬಕ್ಕೆ ಮೈಸೂರು ರಸ್ತೆ ಸುಂದರಗೊಳಿಸುವ ಗುತ್ತಿಗೆದಾರರ ಸಲಹೆ ಹಲವು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಾಡಹಬ್ಬ ದಸರಾ ಮೈಸೂರಿನ ಪಾಲಿಗೆ ಸಂಜೀವಿನಿ ಇದ್ದಂತೆ. ಕಲಾವಿದರಿಗೆ, ವ್ಯಾಪಾರಸ್ಥರಿಗೆ ಹಬ್ಬದ ಸಂಭ್ರಮವಾದರೆ ಕಳಪೆ...
- 1
- 2