ಬೆಂಗಳೂರು– ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. Mysuru Dasara is spectacular....
ಪ್ರವಾಸಿತಾಣಗಳಲ್ಲಿ ಭಾರೀ ನೂಕು ನುಗ್ಗಲು; ಚಾಮುಂಡಿಬೆಟ್ಟ, ಕೆಆರ್‌ಎಸ್, ಮೃಗಾಲಯದಲ್ಲಿ ಜನವೋ ಜನ
ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ...
ಮೈಸೂರು ದಸರಾ ಸೊಬಗನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ ಸಂಜೆ ನಡೆದ ಜಂಬೂ ಸವಾರಿ, ಮತ್ತು ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ...
ರಾಜಕಾರಣದ ತಾಳಕ್ಕೆ ಕುಣಿದು ದಸರಾ ಘನತೆ ಕುಗ್ಗಿಸಿದ ಜಿಲ್ಲಾಡಳಿತ: ಕೆ.ವಿ.ಮಲ್ಲೇಶ್
ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ. ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ...
ಮನೆಗೆ ಮರಳಿದ ಪ್ರೀತಿಯವರ ತಂದೆ
ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೈಸೂರು...
ಚಾಮುಂಡೇಶ್ವರಿ ದರ್ಶನ ಮಾಡಲು ಮುಗಿಬಿದ್ದ ಜನರು
ಮೈಸೂರು ; ದಸರಾ ಮಹೋತ್ಸವ ಮುಗಿದ ಬೆನ್ನಲ್ಲೇ ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಜನರು ಮುಗಿಬಿದ್ದಿದ್ದಾರೆ. ಜಂಬೂ ಸವಾರಿ ನೋಡಲು ಮೈಸೂರಿಗೆ ಆಗಮಿಸಿದ್ದ ಜನರು ಇಂದು...
ರಿಲ್ಯಾಕ್ಸ್ ಮೂಡ್‌ನಲ್ಲಿ ಅಭಿಮನ್ಯು ಮತ್ತು ತಂಡ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ...
ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ
ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ...
ಆನ್ ಲೈನ್ ಜೂಜಿನಲ್ಲಿ ಹಣ ಕಳೆದುಕೊಂಡವ್ಯಕ್ತಿಯಿಂದ ಕಳ್ಳತನ
ಹಾಸನ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಜಿಲ್ಲೆಯ ವಿವಿಧೆಡೆ ನಡೆದಿದ್ದ ಏಳು ಪ್ರತ್ಯೇಕ ಕಳವು ಪ್ರಕರಣದಲ್ಲಿ 6.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಡಿವೈಎಸ್...
ಹುಣಸೂರು: ಆಯುಧಪೂಜೆ ಅಂಗವಾಗಿ ಆನೆಗಳಿಗೆ ಪೂಜೆ
ಹನಗೋಡು: ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ...