ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ...
ಧಕ್ಕೆ ಬಾರದಂತೆ ದಸರಾ ಆಚರಣೆ: ಬೋಪಯ್ಯ
ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ...
ಸೋಮವಾರಪೇಟೆ: ಶರನ್ನವರಾತ್ರಿ ಉತ್ಸವಕ್ಕೆ ತೆರೆ
ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸವಾಜದ ವತಿಯಿಂದ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವದಲ್ಲಿ ೯ ದಿನಗಳವರೆಗೆ ಶ್ರೀಪಾರ್ವತಿಗೆ ವಿಶೇಷ ಪೂಜೆ ನಡೆದು ವಿದ್ಯುಕ್ತ ತೆರೆ ಕಂಡಿತು. ಬುಧವಾರ...
ಪರಿಸರ ಏರುಪೇರಿಗೆ ಮನುಷ್ಯರೇ ಕಾರಣ: ರವಿ ಕಾಳಪ್ಪ
ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ...
ಮಂಜಿನ ನಗರಿ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ
ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ...
ಸೋಮವಾರಪೇಟೆ: ನವರಾತ್ರಿ ಉತ್ಸವ ವಿಜಯದಶಮಿ ಸಂಪನ್ನ
ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು....
ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಜಖಂ ಸವಾರ ಪಾರು
ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು...
ಚಿತ್ರ ಚಿತ್ತಾರ; ಬೆಳಕಿನ ಚಮತ್ಕಾರ!
ಪಂಜಿನ ಕವಾಯತು ಮೈದಾನದಲ್ಲಿ ಆಕರ್ಷಿಸಿದ ಡ್ರೋನ್ ಶೋ, ಟೆಂಟ್ ಪೆಗ್ಗಿಂಗ್ ಮೈಸೂರು: ಮೈ ಜುಮ್ಮೆನಿಸುವಂತೆ ಮಾಡಿದ ಆಕರ್ಷಕ ಡ್ರೋನ್ ಶೋ, ದೇಶಪ್ರೇಮ ಉಕ್ಕಿಹರಿಸಿದ ಪಥಸಂಚಲನ, ಮನಸ್ಸಿಗೆ ಮುದ...
ಸಂಚಾರಿ ಪೊಲೀಸರಿಗೆ ಟೆನ್ಸನ್: ಮೈಸೂರು ಖಾಸಗಿ ಆಂಬ್ಯುಲೆನ್ಸ್ ಗಳಿಂದ ಪರಿಸ್ಥಿತಿ ದುರ್ಬಳಕೆ
ಮೈಸೂರು : ಸರಕಾರದ 108 ಆಂಬ್ಯುಲೆನ್ಸ್ ಗಳನ್ನು ನಿರ್ವಹಿಸುವುದು ಕಷ್ಟವಲ್ಲ. ಏಕೆಂದರೆ ಅವುಗಳ ಬಗ್ಗೆ ಮೊದಲೇ ಮಾಹಿತಿ ಸಿಗುವುದರಿಂದ ಸುಲಭವಾಗಿ ದಾರಿ ಮಾಡಿಕೊಡಬಹುದು. ಆದರೆ ಖಾಸಗಿ ಆಂಬ್ಯುಲೆನ್ಸ್...
ಪಡಿತರಕ್ಕೆ ಗ್ರಾಹಕರ ಪರದಾಟ: ಒಂದರ ಬದಲು ಎರಡು ಒಟಿಪಿ
ಮಂಡ್ಯ: ಪಡಿತರ ಅಂಗಡಿಗಳ ಎದುರು ಇದೀಗ ರಾತ್ರಿವರೆಗೂ ಮೈಲುದ್ದದ ಸರತಿ ಸಾಲು ಕಂಡು ಬರುತ್ತಿದೆ. ರೇಶನ್ ಅಂಗಡಿ ಸಿಬ್ಬಂದಿ ಜತೆಗೆ ವಾಗ್ಯುದ್ಧ, ರಂಪಾಟ ಎಲ್ಲೆಡೆ ಸಾಮಾನ್ಯವಾಗಿದೆ. ನೆಟ್ವರ್ಕ್...