Mysore
72
overcast clouds
Light
Dark

ಚಾ. ನಗರ : ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ

ಚಾಮರಾಜನಗರ : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಇಂದು ಚಾಮರಾಜನಗರದ ರತ್ನೇಶ್ವರಿ ರೆಸಿಡೆನ್ಸಿಯಲ್ಲಿ ಆಯೋಜಿಸಲಾಯಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ...

ಕಾಲು ಮುರಿದಿದ್ದರೂ ಕಾಮನ್ವೆಲ್ತ್ ಚಿನ್ನ ಗೆದ್ದೆ: ಸಿಂಧು

ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ...

ಮುಂದುವರಿದ ಕಾಡಾನೆ ದಾಳಿ: ಕಾರ್ಮಿಕರ ಮಹಿಳೆಯರಿಬ್ಬರಿಗೆ ಗಾಯ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ...

ಕೊಡಗಿನಲ್ಲಿ ಮತ್ತೊಂದು ಸಾಕಾನೆ ಶಿಬಿರ ಲೋಕಾರ್ಪಣೆ

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ...

ಕಟೀಲ್‌ಗೆ ನಾಚಿಕೆ ಆಗಬೇಕು: ಸಲೀಂ ಅಹ್ಮದ್‌ ಗರಂ

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು...

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ...

ಪೋಷಕರಿಗೆ ಊಟ ಕೊಟ್ಟುಬರಲೆಂದು ಜಮೀನಿಗೆ ಹೋದ ಬಾಲಕಿ ಹಾವು ಕಚ್ಚಿ ಸಾವು

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ...

ಚಾ. ನಗರ : ಮಾದಪ್ಪನನ್ನು ಕಾಣಲು ಬೆಟ್ಟದತ್ತ ಸಾಲು ಸಾಲು ಭಕ್ತರು

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ...

ಬಂಡೀಪುರ ನಿರ್ಬಂಧಿತ ಪ್ರದೇಶದಲ್ಲಿ ಯುವಕರ ಮೋಜು-ಮಸ್ತಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು...