Mysore
20
overcast clouds
Light
Dark

ಟ್ರ್ಯಾಕ್ಟರ್ ಬೈಕ್ ಡಿಕ್ಕಿ : ಬೈಕ್ ಸವಾರ ಸಾವು

ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ...

ಜೆಡಿಎಸ್ ಬಿಡಲ್ಲ: ಭಾವುಕ ಹೇಳಿಕೆ ನೀಡಿದ ಜಿಟಿಡಿ

ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ‌ ಹೇಳಿದ್ದಾರೆ. ಇಂದು ಜೆಡಿಎಸ್...

ಎಚ್‌ಸಿಎಂ ಪುತ್ರನ ಮನೆಯಲ್ಲಿ ನಾಯಿ ಮರಿಗಳ ಕಳ್ಳತನ

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ...

ದೊಡ್ಡಗೌಡರ ಕಾಲಿಗೆ ಎರಗಿ ಕಣ್ಣೀರಿಟ್ಟ ಜಿಟಿಡಿ

ಮೈಸೂರು: ಮೂರು ವರ್ಷಗಳಿಂದ ಜಾ.ದಳದೊಂದಿಗೆ ಮುನಿಸಿಕೊಂಡು ದೂರವೇ ಉಳಿದಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅದೇ ಪಕ್ಷದಲ್ಲಿ ಉಳಿಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ...

ಮಳೆಹಾನಿ ಪ್ರದೇಶ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ...

ಮುಕ್ತ ಟೆಕ್ವಾಂಡೊ: ಚಿನ್ನ, ಬೆಳ್ಳಿ ಗೆದ್ದ ಸ್ಪರ್ಧಿಗಳು

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ...

ಶಿಕ್ಷಕರ ನೇಮಕಾತಿ ಸಿಬಿಐ, ಇಡಿ ತನಿಖೆಯಾಗಲಿ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ...

ಹೇಮಾವತಿ ನದಿ ದ್ವೀಪದಲ್ಲಿ ಸಿಕ್ಕಿಬಿದ್ದ ಕುರಿಗಾಹಿಗಳು

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ  ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ...

ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್...

ಮಿನಿ ಲಾರಿ ಪಲ್ಟಿ : ಚಾಲಕನಿಗೆ ಗಾಯ

ಮೈಸೂರು : ನಗರದ  ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ...

  • 1
  • 2
  • 4