Mysore
20
overcast clouds
Light
Dark

ಪಾನ್ ಕಾರ್ಡ್ ಅಪ್ ಡೇಟ್ ನೆಪದಲ್ಲಿ ಆನ್‌ಲೈನ್ ವಂಚನೆ

ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ. ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್...

ಲ್ಯಾನ್ಸ್ ಡೌನ್ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ

ಮೈಸೂರು:ಲ್ಯಾನ್ಸ್‌ಡೌನ್ ಕಟ್ಟಡದ ಬಳಿ 5೦ ವರ್ಷದ ಮಹಿಳೆ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯು ಬೆಂಗಳೂರು ಪೀಣ್ಯ ಮೂಲದ ಭಾಗ್ಯ(೫೦) ಎಂದು ತಿಳಿದು ಬಂದಿದ್ದು, ಅವರ...

ಡಿ 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ...

12 ರಂದು 4 ತಾಲ್ಲೂಕುಗಳಲ್ಲಿ ಮೆಗಾ ಲೋಕ ಅದಾಲತ್

ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ...

ಕಾಮಗಾರಿ ಹಂಚಿಕೆಯಲ್ಲಿ ಶಾಸಕರ ತಾರತಮ್ಯ

 ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು...

ಆರೋಪಿ ಪತ್ತೆಗೆ 1ಲಕ್ಷ ಬಹುಮಾನ ಘೋಷಣೆ

ಮೈಸೂರು : ಪ್ರಕರಣವೊಂದರ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್‌ಲಾಲ್, ೪೬ ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ೧ ಲಕ್ಷ...

ನ 13ರಂದು ಡಾ. ವಿ. ರಂಗನಾಥ್ ಅವರ 5 ಕೃತಿಗಳು ಬಿಡುಗಡೆ

ಮೈಸೂರು : ನಿವೃತ್ತ ತಹಸೀಲ್ದಾರ್ ಹಾಗೂ ಲೇಖಕ ಡಾ.ವಿ.ರಂಗನಾಥ್ ಸಂಪಾದನೆಯ ಅವರ ಐದು ಕೃತಿಗಳ ಬಿಡುಗಡೆ ಸಮಾರಂಭ ನ.೧೩ರ ಬೆಳಗ್ಗೆ ೧೧ಕ್ಕೆ ಲಕ್ಷ್ಮೀಪುರಂ ಗೋಪಾಲಸ್ವಾಮಿ ಕಾಲೇಜು ಸಭಾಂಗಣದಲ್ಲಿ...

ಕರಡಿಗೋಡುವಿನಲ್ಲಿ ತರಾತುರಿಯಲ್ಲಿ ಅರಣ್ಯ ಇಲಾಖೆ ಸಭೆ: ರೈತ , ಕಾರ್ಮಿಕ ಸಂಘದಿಂದ ಬಹಿಷ್ಕಾರ

ಸಿದ್ದಾಪುರ: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖಾಧಿಕಾರಿಗಳನ್ನು ಕಾರ್ಮಿಕ ,ರೈತ ಮುಖಂಡರು ಸಭೆ ಬೈಸ್ಕರಿಸಿ ಧಿಕ್ಕಾರ ಕೂಗಿ ಹೊರ ನಡೆದ...

ಬಂಡೀಪುರದಲ್ಲಿ ಮತ್ತೊಂದು ಸಾಕಾನೆ ಕ್ಯಾಂಪ್

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ...

ಕೆ.ಆರ್.ಎಸ್.ನಲ್ಲಿ ಪೊದೆಗಳ ತೆರವು

ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ; ಬೃಂದಾವನಕ್ಕೆ ಪ್ರವಾಸಿಗರಿಗೆ ನಿಷೇಧ -ವರದಿ: ಮೋಹನ್ ಬಿ.ಟಿ. ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ...

  • 1
  • 2
  • 4