Mysore
21
scattered clouds

Social Media

ಬುಧವಾರ, 15 ಜನವರಿ 2025
Light
Dark

ಮಂಡ್ಯ ಜಿಲ್ಲೆಯಿಂದ `ಕೈ’ ಟಿಕೆಟ್ ಬಯಸಿ 43 ಮಂದಿ ಅರ್ಜಿ ಸಲ್ಲಿಕೆ

ಮಂಡ್ಯ ಕ್ಷೇತ್ರವೊಂದರಿಂದಲೇ 17 ಮಂದಿ; ನಾಗಮಂಗಲದಿಂದ ಸಿಆರ್‌ಎಸ್ ಮಾತ್ರ ಮಂಡ್ಯ: ಮಂಡ್ಯ ಜಿಲ್ಲೆಯ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ೪೩ ಮಂದಿ ಕೆಪಿಸಿಸಿಗೆ...

ಸ್ವಚ್ಛತೆ ಅಧ್ಯಯನಕ್ಕೆ ಕರ್ಮಚಾರಿಗಳ ತಂಡ ಸಿಂಗಾಪುರಕ್ಕೆ 

ಮೈಸೂರು: ಸ್ಯಾನಿಟೇಷನ್ ವ್ಯವಸ್ಥೆ ಹಾಗೂ ಪೌರಕಾರ್ಮಿಕರ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸುವ ಸಲುವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಒಳಗೊಂಡಂತೆ 17...

ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟ: ಮೈಸೂರಿನಲ್ಲಿ ತನಿಖೆ ಚುರುಕು

ಮೈಸೂರು: ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರೇ ಮೈಸೂರಿನಲ್ಲಿ ತನಿಖೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಶಾರಿಖ್...

ಗಂಗೋತ್ರಿಯಲ್ಲಿ ವಾಯುವಿಹಾರಕ್ಕೆ ಮತ್ತೆ ಅವಕಾಶ

ಮೈಸೂರು: ನಿವೃತ್ತ ಐಬಿ ಅಧಿಕಾರಿ ಕುಲಕರ್ಣಿ ಅವರ ಹತ್ಯೆಯಾದ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿ ನಿರ್ಬಂಧಿಸಲಾಗಿದ್ದ ವಾಯು ವಿಹಾರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ದುಷ್ಕೃತ್ಯ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಪ್ರಜ್ಞೆ : ಜಿಟಿಡಿ

ಮೈಸೂರು: ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆಯನ್ನು ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಮೈಸೂರು ತಾಲ್ಲೂಕು ಜಯಪುರ...

ಮೈಸೂರಿನಲ್ಲಿ ಎನ್‌ಐಎ ತನಿಖೆ ಚುರುಕು

ಮೈಸೂರು: ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಐವರು ಸದಸ್ಯರ ತಂಡ ಮಂಗಳೂರು ಬಾಂಬ್ ಸ್ಛೋಟ ಪ್ರಕರಣದ ತನಿಖೆುಂನ್ನು ತೀವ್ರಗೊಳಿಸಿದೆ. ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಖ್...

ನ್ಯೂಜಿಲೆಂಡ್ ವಿರುದ್ದದ ಕೊನೆಯ ಪಂದ್ಯ ಟೈ: ಭಾರತಕ್ಕೆ ಟಿ-20 ಸರಣಿ

ನೇಪಿಯರ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯ ಟೈನಲ್ಲಿ ಕೊನೆಗೊಂಡಿದ್ದು ಟಿ-20 ಸರಣಿ 1-೦ ಅಂತರದಿಂದ ಭಾರತದ ವಶವಾಗಿದೆ. ಎರಡನೇ...

ಬ್ರಾಹ್ಮಣ ಸಮುದಾಯ ಪ.ಮಲ್ಲೇಶ್ ವಿರುದ್ಧ ಹೋರಾಟವನ್ನು ಮುಂದುವರಿಸಬಾರದು; ಕೆ.ಎಸ್.ಶಿವರಾಮ್

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ವಿಷಾಧಿಸಿದ್ದಾರೆ. ಹಾಗಾಗಿ ಈ ಹೋರಾಟವನ್ನು ಮುಂದುವರಿಸುವುದು ಬೇಡ ಎಲ್ಲರು ಸೌಹಾರ್ದತೆಯಾಗಿ ಹೋಗೋಣ...

ಮೈಸೂರಿನಲ್ಲೂ ಶೋಧ ಕಾರ್ಯ ಕೈಗೊಳ್ಳಲು ಪ್ರತಾಪ್‌ ಸಿಂಹ ಒತ್ತಾಯ 

ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್...

ಹನೂರು : ಬಾಡಿಗೆ ಕಟ್ಟದಿದ್ದ ಮಳಿಗೆಗಳಿಗೆ ಬೀಗ ; ಪಟ್ಟಣ ಪಂಚಾಯಿತಿ ಎಚ್ಚರಿಕೆ

ಹನೂರು : ಮೂರು ದಿನದೊಳಗೆ ಮಳಿಗೆದಾರರು ಬಾಡಿಗೆ ಕರಾರು, ಬಾಡಿಗೆ ಪಾವತಿ ಮಾಡದಿದ್ದರೆ ಕಾನೂನಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮೂರ್ತಿ ಎಚ್ಚರಿಕೆ ನೀಡಿದರು. ಕಳೆದ...