Mysore
22
broken clouds
Light
Dark

ಕಾದಾಟದಲ್ಲಿ ಎರಡು ಸಲಗಗಳ ಸಾವು

ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ. ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ...

ಕೊನೆಗೂ ಪ್ರಾರಂಭವಾದ ಕೆಆರ್‌ಎಸ್ ಬೃಂದಾವನ

ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ...

ಕನಕದಾಸ ಜಯಂತಿಯಲ್ಲಿ ಗಮನಸೆಳೆದ ಮೆರವಣಿಗೆ 

ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು. ನಂಜರಾಜ ಬಹದ್ದೂರ್ ಛತ್ರದ...

ಮತೀಯ ದೃಷ್ಟಿ ಬಿಟ್ಟು ಕನಕರ ಚಿಂತನೆ ವಿಸ್ತಾರಗೊಳಿಸಲು ಮಾಲಗತ್ತಿ ಸಲಹೆ

ಮೈಸೂರು : ಮತೀಯಗುಡಿಯ ಕಿಟಕಿಯಲ್ಲಿ ಪರಿಶೋಧಕರು ಗರ್ಭಿಣಿಯಾಗಿ ಕನಕದಾಸರನ್ನು ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ. ಮತದ ಗರ್ಭಗುಡಿಯ ಕಾರಣಕ್ಕಾಗಿ ಮೀಸಲಿಟ್ಟ ಕನಕದಾಸರ ಕೀರ್ತನೆ,ಚಿಂತನೆಗಳು ವಿಸ್ತಾರಗೊಳ್ಳಲಿಲ್ಲ ಎಂದು ಸಾಹಿತಿ,ವಿಶ್ರಾಂತ...

ಆರ್‌ಎಸ್‌ಎಸ್, ಸಂಘ ಪರಿವಾರದವರು ಜಾತಿ ವ್ಯವಸ್ಥೆಯ ರೂವಾರಿಗಳು: ಸಿದ್ದರಾಮಯ್ಯ

ಕಲಾಮಂದಿರದಲ್ಲಿ ನಡೆದಿದ್ದ ೫೩೫ನೇ ಕನಕದಾಸರ ಜಯಂತ್ಯೋತ್ಸವದಲ್ಲಿ ಮಾಜಿ ಸಿಎಂ ವಾಗ್ದಾಳಿ ಮೈಸೂರು: ಜಾತಿವ್ಯವಸ್ಥೆಯನ್ನು ನಿರ್ಮೂಲನೆಗೊಳಿಸಲು ಸುಧಾರಣಾವಾದಿಗಳು ಎಷ್ಟೇ ಪ್ರಯತ್ನಪಟ್ಟರೂ ಪಟ್ಟಭದ್ರರ ಹಿತಾಸಕ್ತಿಯಿಂದ ಮುಂದುವರಿದಿದ್ದು, ಆರ್ಎಸ್ಎಸ್, ಸಂಘ ಪರಿವಾರದವರಿಗೆ...

ಕ್ರಾಸ್‌ಕಂಟ್ರಿಗೆ 72ಕಾಲೇಜಿನ 481 ಕ್ರೀಡಾಪಟುಗಳ ನೊಂದಣಿ

ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ. ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72...

ಅರ್ಹ ಮತದಾರರನ್ನು ಉದ್ದೇಶ ಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ : ಡಾ.ಕೆ.ವಿ.ರಾಜೇಂದ್ರ ಸ್ಪಷ್ಟನೆ

 ಮೈಸೂರು : ಯಾವುದೇ ಅರ್ಹ ಮತದಾರರನ್ನು ಉದ್ದೇಶ ಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿಗಳು...

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಚಿನ್

ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ...

ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ

ಮೈಸೂರು: ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸುವ ಉದ್ದೇಶದಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ...

ಕಾಂಗ್ರೆಸಿಗರೇ ನಿಜವಾದ ಹಿಂದೂಗಳು: ಉಗ್ರಪ್ಪ

ಮೈಸೂರು: ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ನಮಗೆ ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ....

  • 1
  • 2
  • 4