ಮೈಸೂರು: ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ. ಗ್ರಾಮಸ್ಥರು ನೀಡಿದ...
ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ
ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. 20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ....
ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆ: 27ನೇ ಸಂಗೀತ ಸಮ್ಮೇಳನ
ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಸ್ಮರಣೆಯ ೨೭ನೇ ಸಂಗೀತ ಸಮ್ಮೇಳನ ವಿದ್ವಾನ್ ವಿ.ನಂಜುಂಡಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.೨ರಿಂದ ೬ರವರೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ....
ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ
ಟಿ.ನರಸೀಪುರ : ಮನೆ ಮುಂದೆ ಕುಳಿತಿದ್ದ 20 ವರ್ಷದ ಯುವತಿ ಮೇಘನಾ ಮೇಲೆ ಚಿರತೆ ದಾಳಿ ಮಾಡಿದೆ. ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮನೆ ಮುಂದೆ...
ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ : ರಾಜ್ಯ ಸರ್ಕಾರದ ಮೇಲೆ ಎಚ್ ಡಿಡಿ ಆಕ್ರೋಶ
ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. ...
ಅರ್ಧ ಮುಂಬೈನಗರ ರಾಜ್ಯಕ್ಕೆ ಸೇರಿಸಲು ಆಗ್ರಹ
ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು...
ಗುಡಿಸಲು ನಿರ್ಮಿಸಿ ರೈತರಿಂದ ವಿಭಿನ್ನ ಧರಣಿ
ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ...
ವೀರನಹೊಸಹಳ್ಳಿಯಲ್ಲಿ ಆಪರೇಶನ್ ಟೈಗರ್
ಜಾನುವಾರು ಭಕ್ಷಕ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು...
ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ : ಡಾ.ಕವಿತಾ ರೈ
ಮಡಿಕೇರಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ...
ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್
ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣಾ ಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಹುದ್ದೂರ್ ಇನ್ಸ್ಟಿಟ್ಯೂಟ್ ಆಫ್...