ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ...
ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ
ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ...
ಮೈಸೂರಿನಲ್ಲಿ ನಾಳೆ ಅಂತರಾಷ್ಟ್ರೀಯ ‘ಅನ್ ಲೀಷ್- 22’ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಸ್- 22’ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ...
ತಂತ್ರಜ್ಞಾನ-ಸಂಶೋಧನೆ ಬಳಸಿಕೊಂಡು ಉತ್ಪನ್ನದ ಗುಣಮಟ್ಟ ಕಾಪಾಡಿ : ರಾಜ್ಯಪಾಲರ ಕರೆ
ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು...
ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ
ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ...
ಮಾಹಿತಿ ನೀಡಲು ವಿಳಂಬ; ತಹಸಿಲ್ದಾರ್ಗೆ 15 ಸಾವಿರ ರೂ. ದಂಡ
ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ....
ವರುಣಾ ಕ್ಷೇತ್ರದ ವಾರ್ಡುಗಳಲ್ಲಿ ಕುಂದುಕೊರತೆ ಆಲಿಸಿದ ಯತೀಂದ್ರ ಸಿದ್ದರಾಮಯ್ಯ
ತಿ.ನರಸೀಪುರ : ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ...
ಬೆಂಕಿ ರೋಗ ತಡೆಗೆ ಕೃಷಿ ಇಲಾಖೆಯಿಂದ ಅಗತ್ಯ ಕ್ರಮ : ದೀಪಕ್ ಕುಮಾರ್
ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ...
ಮಂಡ್ಯ : ನಾಳೆ ವಿದ್ಯುತ್ ನಿಲುಗಡೆ
ಮಂಡ್ಯ: ತಾಲ್ಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಿ.3ರಂದು ನಾಳೆ ವಿದ್ಯುತ್ ನಿಲುಗಡೆಯಾಗಲಿದೆ. ತಗ್ಗಹಳ್ಳಿ, ಕೋಲಕಾರನದೊಡ್ಡಿ,...
ಡಿ.4 ರಂದು ಮಂಡ್ಯದಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಶ್ರೀರಂಗಪಟ್ಟಣವು ಕೋಮು...