Mysore
20
overcast clouds
Light
Dark

ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ....

ಕಬ್ಬಿಗೆ ಹೆಚ್ಚುವರಿಯಾಗಿ 50 ರೂ. ನೀಡುವ ಸರ್ಕಾರದ ಆದೇಶಕ್ಕೆ ರೈತರ ತಿರಸ್ಕಾರ

ಧರಣಿ ಮುಂದುವರಿಸಲು ನಿರ್ಧಾರ ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ...

ಮೈಸೂರಿನಲ್ಲಿ ತಯಾರಿಕಾ ಘಟಕ ವಿಸ್ತರಣೆಗೆ ಎಬಿ-ಇನ್ಬೆವ್ ಆಸಕ್ತಿ

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ)...

ಜಮೀನಿನಲ್ಲಿ ಹಾವು ಕಚ್ಚಿ ರೈತ ಸಾವು

ಹುಣಸೂರು: ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಹಾವು ಕಚ್ಚಿದ ಪರಿಣಾಮ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ...

ವಿದ್ಯುತ್ ಸ್ಪರ್ಶಕ್ಕೀಡಾಗಿ ಹಸು ಸಾವು

ಹುಣಸೂರು: ವಿದ್ಯುತ್ ಸ್ಪರ್ಶದಿಂದ ಜಾನುವಾರು ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರವಿ ಎಂಬವರಿಗೆ ಸೇರಿದ ಸುಮಾರು ೮೦ ಸಾವಿರ ರೂ. ಬೆಲೆ...

ಚಿರತೆ ದಾಳಿ ಸ್ಥಳಗಳಿಗೆ ಸಿಸಿಎಫ್ ರಾಜೀವ್ ಭೇಟಿ

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು...

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು...

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ...

ಸೋಮವಾರಪೇಟೆಯಲ್ಲಿ ಬಿಜೆಪಿಯ ಸೇವಾ ಸಿಂಧುಗೆ ಅಡ್ಡಿ

ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿ ಚಾಮರಾಜನಗರ: ಬಿಜೆಪಿ ಸಂಚಾರಿ ಸೇವಾ ಸಿಂಧು ವಾಹನದ ಮೂಲಕ ಉಚಿತ ಸೇವೆಗೆ ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಕೆಲವು ಮುಖಂಡರು ಅಡ್ಡಿಪಡಿಸಿ...

ಬಿಜೆಪಿ ತೊರೆದು ತೆನೆ ಪಕ್ಷಕ್ಕೆ ಸೇರ್ಪಡೆ

ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ...

  • 1
  • 2
  • 4