Mysore
20
overcast clouds
Light
Dark

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡೈರಿ ಬಿಡುಗಡೆ

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಬಿಸಲವಾಡಿ ಗ್ರಾಮದಲ್ಲಿ ಬಿಳಿಕಲ್ಲು ಕ್ವಾರಿ ಕುಸಿತ : ಮೂವರು ಸಾವು

ಚಾಮರಾಜನಗರ: ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ....

ʼಜನರ ಧ್ವನಿಯಾಗಿರುವ ಆಂದೋಲನʼ: ಭಾರತೀಶಂಕರ್‌

ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್‌ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ...

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ...

ತಿ.ನರಸೀಪುರ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮ: ಅಶ್ವಿನ್ ಕುಮಾರ್‌

ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು. ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ...

ತಿ.ನರಸೀಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹಕ್ಕೋತ್ತಾಯ ಮಂಡನೆ

ಆಂದೋಲನ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಡಾ.ಬಿ.ಎನ್.ರವೀಶ್ ಮಂಡನೆ ಮೈಸೂರು: ರಾಜಕೀಯವಾಗಿ ಹಾಗೂ ವಾಣಿಜ್ಯವಾಗಿಯೂ ಜಿಲ್ಲೆಯಲ್ಲಿ ಗಮನ ಸೆಳೆದಿರುವ ತ್ರಿವೇಣಿ ಸಂಗಮ ತಿ.ನರಸೀಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ...

ಒಂದೇ ವೇದಿಕೆಯಲ್ಲಿ ಮೂರೂ ರಾಜಕೀಯ ಪಕ್ಷಗಳ ನಾಯಕರು

ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್,...

‘ಆಂದೋಲನ 50- ಸಾರ್ಥಕ ಪಯಣ’ಕ್ಕೆ ಸಾಕ್ಷಿಯಾದ ಜನಸ್ತೋಮ

ತಿ.ನರಸೀಪುರ: ಪಟ್ಟಣದಲ್ಲಿ ನಡೆದ ‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಹಲವು ಸಂಘಟನೆಗಳು ಪದಾಧಿಕಾರಿಗಳು, ರಾಜಕೀಯ ಮುಖಂಡರು, ಜನಸಾಮಾನ್ಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶರಣ ಸಾಹಿತ್ಯ ಪರಿಷತ್ತಿನ...

ಆಂದೋಲನ ಸಂದರ್ಶನ : ಜಿಲ್ಲೆಯಲ್ಲಿ ವೈದ್ಯರ ಕೊರತೆ ಇಲ್ಲದಂತೆ ಭರ್ತಿ: ಡಾ.ಪ್ರಸಾದ್

‘ಆಂದೋಲನ’ ದಿನಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೆ.ಬಿ.ರಮೇಶನಾಯಕ ಮೈಸೂರು: ಬಡವರು-ಶ್ರೀಮಂತರು ಎನ್ನುವ ತಾರತಮ್ಯ ಇಲ್ಲದೆ, ಸರ್ವರಿಗೂ ಆರೋಗ್ಯ ಸೇವೆ ನೀಡಬೇಕೆಂಬ ಮಹಾದಾಸೆಯಿಂದ ಕೇಂದ್ರ...

ತಿ.ನರಸೀಪುರ ತಾಲ್ಲೂಕಿನ ಸಾಧಕರಿಬ್ಬರಿಗೆ ಆತ್ಮೀಯ ಸನ್ಮಾನ

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರಿಗೆ ಗೌರವ ಸಲ್ಲಿಕೆ ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ‘ಆಂದೋಲನ’ ದಿನಪತ್ರಿಕೆ ೫೦ ಸಾರ್ಥಕ...

  • 1
  • 2