Mysore
20
overcast clouds
Light
Dark

ಮೈಸೂರಿನಲ್ಲಿ ಜಿಯೋ 5 ಜಿ ಸೇವೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ರಿಲಯನ್ಸ್ ಜಿಯೋ ಇಂದು (ಡಿಸೆಂಬರ್ 28) ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಿದೆ. ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ,...

ಮೈಸೂರಿನ ಜನತೆಗೆ ನಾವು ಆಭಾರಿ: ಪ್ರಹ್ಲಾದ್‌ ಮೋದಿ

ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ...

ಪ್ರೊ.ಎಚ್ಚೆಲ್ಕೆ ವೈಚಾರಿಕ ಪ್ರಶಸ್ತಿ ಸ್ವೀಕರಿಸಿ ಕೋಟಗಾನಹಳ್ಳಿ ರಾಮಯ್ಯ ನುಡಿ

ಮಂಡ್ಯ: ನಮ್ಮ ನೆಲದ ಬಹಳ ದೊಡ್ಡ ಬಿಕ್ಕಟ್ಟು ಶಿಕ್ಷಣ. ೧೫೦ ವರ್ಷಗಳಿಂದ ಅತ್ಯಂತ ದೋಷಪೂರ್ಣ ಸ್ಥಿತಿಯಲ್ಲಿ ಶಿಕ್ಷಣ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನೇ ಮುಂದಿನ ತಲೆಮಾರಿಗೂ ಮುಂದುವರಿಸಿದರೆ...

ಬೆಳಗಿನ ಉಪಹಾರದಲ್ಲಿ ಇಲಿ ಪತ್ತೆ : ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು,...

ವರನಟ ಡಾ. ರಾಜ್‌ ಕುಟುಂಬಸ್ಥರು ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭೇಟಿ 

ಹನೂರು: ವರನಟ ಡಾ. ರಾಜಕುಮಾರ್‌ ಅವರ ಹುಟ್ಟೂರು ಹನೂರು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮ ಇಡೀ ಕರ್ನಾಟಕಕ್ಕೆ ಪರಿಚಿತ. ಮಂಗಳವಾರ ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ...

ಹಾಸನ: ಗ್ರೈಂಡರ್ ಮಿಕ್ಸಿ ಸ್ಫೋಟ ಆರೋಪಿ ಬಂಧನ

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ...

ಸರ್ಕಾರದ ಆದೇಶದಂತೆ ವೇತನ ಪರಿಷ್ಕರಣೆಗೆ ಆಗ್ರಹ

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು...

ಪೊಲೀಸ್ ಬಲ ಪ್ರಯೋಗಿಸಿ ರೈತರ ಹೋರಾಟ ಹತ್ತಿಕ್ಕಲು ಯತ್ನ

ರೈತರ ಬಂಧನ, ವೇದಿಕೆ ಚೆಲ್ಲಾಪಿಲ್ಲಿ, ಶಾಮಿಯಾನ ನೆಲಸಮ * ಸರ್ಕಾರದ ದಮನಕಾರಿ ನೀತಿಯ ವಿರುದ್ಧ ರೈತರ ವ್ಯಾಪಕ ಆಕ್ರೋಶ ಮಂಡ್ಯ: ಟನ್ ಕಬ್ಬಿಗೆ ೪೫೦೦ ರೂ. ನಿಗಧಿ,...

ಪ್ರತಿಭಟನೆಯಲ್ಲಿ ಸಿಎಂ ಪುತ್ಥಳಿಗೆ ರಕ್ತಾಭಿಷೇಕ : ರೈತರ ಬಂಧನ

ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ...

ಶ್ರೀರಂಗಪಟ್ಟಣ : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಮಿನಿ ವಿಧಾನಸೌಧ; ಸಂಪರ್ಕ ಕಡಿತ

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ...

  • 1
  • 2