Mysore
26
few clouds
Light
Dark

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ...

ಸಂಚಿಕೆಗೆ ಲೇಖನಗಳ ಆಹ್ವಾನ

ಮಡಿಕೇರಿ: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಟ್ಟಗೇರಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ...

6ಕೆಜಿ ತೂಕದ ಗೆಡ್ಡೆ ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿ

ಮೈಸೂರು: ಕಾವೇರಿ ಹಾರ್ಟ್‌ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ. ಮಹಿಳೆಯು...

IND v NZ : ಏಕದಿನ ಸರಣಿಯಲ್ಲಿ ದ್ವಿಶತಕ ಬಾರಿಸಿದ ಶುಭಮನ್​ ಗಿಲ್

ಹೈದರಾಬಾದ್‌: ನ್ಯೂಜಿಲ್ಯಾಂಡ್​ ವಿರುದ್ಧ ಹೈದರಾಬಾದ್​ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್​ ಗಿಲ್(208, 149 ಎಸೆತ)​ ಅಬ್ಬರದ...

ಹುಂಡಿಗೆ ಬೆಂಕಿ ದುರದೃಷ್ಟಕರ: ಶಾಸಕ ಆರ್.ನರೇಂದ್ರ

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ...

ಓಟದ ಸ್ಪರ್ಧೆ : ರಾಜ್ಯಮಟ್ಟಕ್ಕೆ ಮಹೇಂದ್ರ ಆಯ್ಕೆ

ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ...

ಜಾನಪದ ಹಾಡುಗಾರ್ತಿ ಭಾಗ್ಯಮ್ಮ ನಿಧನ

ಮೈಸೂರು: ಮೈಸೂರು ಸೀಮೆಯ ಅನುಪಮ ಜಾನಪದ ಹಾಡುಗಾರ್ತಿ ಮಾರಗೌಡನಹಳ್ಳಿ ಭಾಗ್ಯಮ್ಮ ಸೋಮೇಗೌಡ (೬೫) ಅವರು ಮಂಗಳವಾರ ರಾತ್ರಿ ನಿಧನರಾದರು. ಮೃತರು ಪತಿ ಸೋಮೇಗೌಡ, ಒಬ್ಬ ಪುತ್ರ, ಪುತ್ರಿಯನ್ನು...

10 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ Microsoft

ವಾಷಿಂಗ್ಟನ್​: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್​ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ...

IND v NZ ಮೊದಲ ಏಕದಿನ ಪಂದ್ಯ : ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾ ಎದುರಿನ ಸರಣಿ ಜಯದ ಸಂಭ್ರಮದಲ್ಲಿರುವ ಭಾರತ ತಂಡ...

ಮೈಸೂರು ಜಿಲ್ಲೆಯಲ್ಲಿ ಎಂಎಸ್‌ಎಂಇ ಕಾಯ್ದೆ ಪರಿಣಾಮಕಾರಿ

ಮೈಸೂರು: ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಭದ್ರತೆ ಒದಗಿಸುವ ಎಂಎಸ್‌ಎಂಇ ಕಾಯ್ದೆ ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ. ಗ್ರಾಹಕರಿಂದ ವಂಚನೆಗೊಳಗಾಗಿದ್ದ 210 ಮಂದಿ ಕೈಗಾರಿಕಾ ಮಾಲೀಕರಿಗೆ ಈ...