Mysore
20
overcast clouds
Light
Dark

ಮುಂದಿನ ಬಜೆಟ್‌ನಲ್ಲಿ ವಿಶೇಷಚೇತನರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು...

ಕರು ಸಾವು ಚಿರತೆಯಿಂದಲ್ಲ, ನಾಯಿಗಳಿಂದ!

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ...

ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ...

ಬಾಳೆಗೆ ನೀರು ಕಟ್ಟುವಾಗಲೇ ಪ್ರಾಣಬಿಟ್ಟ ರೈತ

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ...

ಪಾರದರ್ಶಕ ಆಡಳಿತಕ್ಕೆ ಆಗ್ರಹಿಸಿ ಗ್ರಾಹಕರ ಪರಿಷತ್ತಿನಿಂದ ಪ್ರತಿಭಟನೆ

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ...

ಸೇತುವೆಯಿಂದ ಉರುಳಿದ ಬಸ್ ಬೆಂಕಿಗೆ ಆಹುತಿ: 40 ಮಂದಿ ಸಾವು

ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು...

ಪಾಕಿಸ್ತಾನದಲ್ಲಿ ಪೆಟ್ರೋಲ್ ಲೀಟರ್‌ಗೆ 249 ರೂ!

ಇಸ್ಲಾಮಾಬಾದ್: ವಿದ್ಯುತ್, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 35 ರೂ....

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ...

ವಿದ್ಯುತ್‌ ಅವಘಡದಿಂದ ಕಬ್ಬಿನ ಗದ್ದೆಗೆ ಬೆಂಕಿ : ರಸ್ತೆ ತಡೆದು ರೈತರ ಪ್ರತಿಭಟನೆ

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ...

ಹರಕೆ ಹೊತ್ತು ಬಂದ ಅನ್ನದಾನಿಗೆ ಹನೂರಿನಲ್ಲಿ ಸ್ವಾಗತ

ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ...