Mysore
23
light intensity drizzle
Light
Dark

ಮೇಲುಕೋಟೆ ಯತಿರಾಜ ಜಿಯರ್ ಗೆ Y ಮಾದರಿ ಭದ್ರತೆ

ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ...

ಸರಗೂರು: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು

ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ....

ಟರ್ಕಿ, ಸಿರಿಯಾ ಭೂಕಂಪ; ಅವಶೇಷಗಳಡಿ ಸಿಲುಕಿದ ಜನ : ಮೃತರ ಸಂಖ್ಯೆ 7926ಕ್ಕೆ ಏರಿಕೆ

* ಟರ್ಕಿ ಗಡಿಯಲ್ಲಿ 6,000 ಕಟ್ಟಡಗಳು ನೆಲಸಮ * ಹತ್ತು ಪ್ರಾಂತ್ಯಗಳಲ್ಲಿ 3 ತಿಂಗಳು ತುರ್ತುಸ್ಥಿತಿ * ಭಾರತದಿಂದ ಪರಿಹಾರ ಸಾಮಗ್ರಿಗಳ ರವಾನೆ ಅದಾನಾ/ಅಂಕಾರಾ: ಟರ್ಕಿ ಮತ್ತು...

ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಹುಣಸೂರು: ಸಾಕು ಪ್ರಾಣಿ, ಜಾನುವಾರುಗಳನ್ನು ಕೊಂದು ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ತಾಲ್ಲೂಕಿನ ಹನಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉಪಟಳ ನೀಡುತ್ತಿದ್ದ ಈ ಚಿರತೆ...

ಬೈಕ್‌ನಲ್ಲಿ ತೆರಳಿ ಸಮಸ್ಯೆ ಆಲಿಸಿದ ಡಾ.ಯತೀಂದ್ರ

ವರುಣ: ಕ್ಷೇತ್ರದ ಮೆಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಾರ್ಯಕರ್ತ ಪ್ರಶಾಂತ್ ಅವರ ಬೈಕ್‌ನಲ್ಲಿ ಗ್ರಾಮಗಳ ಮನೆಮನೆಗೂ ಭೇಟಿ ನೀಡಿ, ಜನರ ಸಮಸ್ಯೆ...

zoom ಕಂಪೆನಿಯಲ್ಲಿ 1,300 ಉದ್ಯೋಗ ಕಡಿತ

ಹೊಸದಿಲ್ಲಿ: ವಿಡಿಯೋ ಕಾನ್ಛರೆನ್ಸಿಂಗ್ ವ್ಯವಸ್ಥೆಯಲ್ಲಿ ಸದ್ದು ಮಾಡಿದ್ದ ಝೂಮ್ ಈಗ 1,300 ಉದ್ಯೋಗ ಕಡಿತಗೊಳಿಸಲು ಯೋಜಿಸಿರುವುದಾಗಿ ಹೇಳಿದೆ. ಕೋವಿಡ್ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಹೆಚ್ಚಿನ ಬೇಡಿಕೆ ಗಳಿಸಿದ್ದ ಝೂಮ್...

ಮಾರ್ಚ್‌ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು :  ಬಹುನಿರೀಕ್ಷಿತ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಮಾ.23ರಿಂದ 30ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಮಾ.23ರಂದು ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದ್ದು, 26ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ...

ಚಾ.ನಗರಕ್ಕೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ನೀಡಿ: ವಾಟಾಳ್

ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು. ನಗರದ ವಿವಿಧೆಡೆ...

ಗ್ರಾಪಂ ಆವರಣದಲ್ಲಿ ಕಸದ ರಾಶಿ ಸುರಿದು ಪ್ರತಿಭಟನೆ

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ...

NSS ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಯಶಸ್ವಿ

ಮೈಸೂರು  : ನಗರದ ಸರಸ್ವತಿಪುರಂನಲ್ಲಿರುವ ಎನ್ಎಸ್ಎಸ್ ಭವನದಲ್ಲಿಂದು ವನಸಿರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮೈಸೂರು ವಿಶ್ವವಿದ್ಯಾನಿಲಯ – ಎನ್ಎಸ್ಎಸ್ ಘಟಕ, ಯುವ ಸಬಲೀಕರಣ, ಎ ಎಸ್ ಜಿ ಕಣ್ಣಿನ...