Mysore
24
light rain
Light
Dark

ಕಾರ್ಕಹಳ್ಳಿ ಗ್ರಾಮದ ಬಸವಪ್ಪ ಸಾವು

ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ...

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ...

ಚಾ.ನಗರ :ಮಾ. 4ರಂದು ವಿಶೇಷಚೇತನ ಮಕ್ಕಳ ಜಾತ್ರೆ

ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು. ರಾಮಸಮುದ್ರ...

ಕೊಳ್ಳೇಗಾಲ: ಗೃಹಿಣಿ ನಾಪತ್ತೆ

ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಸಿ.ಹುಂಡಿ ಗ್ರಾಮದ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿ.ಸಿ.ಹುಂಡಿಯ ಮಹೇಶ್ ಎಂಬವರ ಪತ್ನಿ ಚೈತನ್ಯ( 23)...

ಮಡಿಕೇರಿ : ಫೆ.25 ರಂದು ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ

ಮಡಿಕೇರಿ: ಮೈಸೂರಿನ ರಂಗಾಯಣದ ವತಿಯಿಂದ ಫೆ.25ರಂದು ಶನಿವಾರ ಸಂಜೆ 6 ಗಂಟೆಗೆ ಕುಶಾಲನಗರದಲ್ಲಿ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶಿಸಲಾಗುವುದು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ...

ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು...

1.26 ಲಕ್ಷ ರೂ. ಮೌಲ್ಯದ ಮದ್ಯ ನಾಶ

ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು. ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ...

ನಿಮಿಷಾಂಬ ದೇವಾಲಯದಲ್ಲಿ ಹುಂಡಿ ಎಣಿಕೆ

123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ,...

ಸೈಬರ್ ವಂಚಕರಿಂದ 363 ಕೋಟಿ ರೂ. ವಂಚನೆ : , ಮೈಸೂರಿಗೆ 2ನೇ ಸ್ಥಾನ

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ ಬೆಂಗಳೂರು – 266,35,040 ರೂ. ಮೈಸೂರು –   14,07,03,467 ರೂ. ಮಂಡ್ಯ –  13,82,22,366 ರೂ....

ಉಪನ್ಯಾಸಕರಿಗೂ NPS ಪಿಂಚಣಿ : ಸಿಎಂ ಭರವಸೆ

ಬೆಂಗಳೂರು- ಕಾಲೇಜು ಶಿಕ್ಷಣ ಇಲಾಖೆಯ ಖಾಸಗಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರಿಗೆ ಎನ್‍ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ...

  • 1
  • 2