Mysore
27
broken clouds
Light
Dark

ಮೋದಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ!

ನವದೆಹಲಿ: ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು...

IPL: ಮಳೆ ಕಾಡಿದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪಂಜಾಬ್‌ಗೆ ಗೆಲುವು

ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಪಂಜಾಬ್‌ ಕಿಂಗ್ಸ್‌ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ...

ಆರ್‌ಎಸ್‌ಎಸ್‌, ಹಿಂದೂ ಮಹಾಸಭಾದವರು ಹಿಟ್ಲರ್, ಮುಸಲೋನಿ ವಂಶಸ್ಥರು: ಸಿದ್ದರಾಮಯ್ಯ

ಕೋಲಾರ: ‘ಜರ್ಮನಿಯ ಹಿಟ್ಲರ್‌ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್‌ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್‌ಎಸ್‌ಎಸ್‌...

‘ಏಪ್ರಿಲ್ ಫೂಲ್’ ಭಾಗವಾಗಿ ತಮ್ಮದೇ ಮಿಮ್ಸ್ ಹಂಚಿಕೊಂಡ ನಟ ಅಕ್ಷಯ್‌ ಕುಮಾರ್

ಮುಂಬೈ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ತಮ್ಮ ತಮಾಷೆಯ ನಡೆಗಳಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಇದೀಗ ‘ಏಪ್ರಿಲ್ ಫೂಲ್’ ಭಾಗವಾಗಿ ತಮ್ಮದೇ ಮಿಮ್ಸ್ ಅನ್ನು ಸಾಮಾಜಿಕ ಜಾಲತಾಣದಲ್ಲಿ...

IPL 2023: ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮಕ್ಕೆ ಗಾವಸ್ಕರ್, ಹರ್ಭಜನ್ ಮೆಚ್ಚುಗೆ

ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮವು ಎಲ್ಲರ ಗಮನ ಸೆಳೆದಿದೆ. ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್‌ ಪ್ಲೇಯರ್‌’...

ಕೋಲಾರ: ಸಿದ್ದರಾಮಯ್ಯಗೆ ಸ್ಪರ್ಧೆಗೆ ಆಗ್ರಹ, ಸುರ್ಜೇವಾಲ ಭಾಷಣಕ್ಕೆ ಅಡ್ಡಿ, ಗದ್ದಲ

ಕೋಲಾರ: ಸಿದ್ದರಾಮಯ್ಯ ಅವರಿಗೆ ಕೋಲಾರ‌ ಕ್ಷೇತ್ರದಲ್ಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ‌ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು...

ರಾಮನವಮಿ ಮೆರವಣಿಗೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರ ಬಂಧನ

ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮಾಲ್‌ ಮಸೀದಿಯ ಸಮೀಪ...

ದೇಶದಲ್ಲಿ 24 ಗಂಟೆಗಳಲ್ಲಿ 2,994 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ...

ಯುವ ರಾಜಕಾರಣಿಗಳಿಗೆ ಧ್ರುವನಾರಾಯಣ್ ಮಾದರಿ : ಪುರುಷೋತ್ತಮ್‌

ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ...

ಮುನಿಯಪ್ಪಗೆ ಟಿಕೆಟ್‌ : ಬಂಡಾಯ ಸಭೆ

ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್‌...

  • 1
  • 2