Mysore
23
overcast clouds
Light
Dark

ಮೋದಿಯವರೇ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ: ಖರ್ಗೆ ಪ್ರಶ್ನೆ

ನವದೆಹಲಿ: ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ...

ವರುಣಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಬಗ್ಗೆ ಯೋಚಿಸುವುದಿಲ್ಲ: ಸಿದ್ದರಾಮಯ್ಯ

ಮೈಸೂರು: ‘ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚಿಸುವುದಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು,...

ಮೈಸೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್...

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆ ಹತ್ಯೆಗೆ ಕಾರಣ:ಎಚ್‌ಡಿಕೆ

ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ...

IPL 2023: ಬಟ್ಲರ್, ಯಶಸ್ವಿ, ಸಂಜು ಮಿಂಚು: ರಾಜಸ್ಥಾನ ಶುಭಾರಂಭ

ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ...

ಬಿಜೆಪಿಯಿಂದ ‘ಕಾಂಗ್ರೆಸ್ ಫೈಲ್ಸ್’ ಪ್ರಕಟ: 48,20,69,00,00,000 ರೂ. ಭ್ರಷ್ಟಾಚಾರ ಆರೋಪ!

ನವದದೆಹಲಿ: ಭಾರತೀಯ ಜನತಾ ಪಕ್ಷ ಭಾನುವಾರದ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರಗಳ ಪಟ್ಟಿ ಕೊಟ್ಟಿದೆ. ಇದು ಕೇವಲ ‘ಮುಖ್ಯಾಂಶ’ ಅಷ್ಟೇ ಎಂದಿರುವ...

IPL: ಟೂರ್ನಿಯಿಂದ ಹೊರಬಿದ್ದ ಗುಜರಾತ್‌ ಟೈಟನ್ಸ್‌ ಬ್ಯಾಟರ್‌ ಕೇನ್‌ ವಿಲಿಯಮ್ಸನ್‌

ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗುಜರಾತ್‌ ತಂಡ, ‘ನಾವು ಈ ವಿಷಯ...

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಎಸ್‌ಆರ್‌ಎಚ್‌

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌...

ಭಾರತದ ಮಾಜಿ ಕ್ರಿಕೆಟರ್‌ ಸಲೀಂ ದುರಾನಿ ನಿಧನ

ನವದೆಹಲಿ: ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ...

ಕಾಂಗ್ರೆಸ್‌ ಎರಡನೇ ಪಟ್ಟಿ ಮಂಗಳವಾರ ಇತ್ಯರ್ಥವಾಗಲಿದೆ : ಸಿದ್ದರಾಮಯ್ಯ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್‌ ರಣತಂತ್ರ ರೂಪಿಸುತ್ತಿವೆ. ಈ ಬಗ್ಗೆ...

  • 1
  • 2