ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್...
ನಮ್ಮದು ಉತ್ತಮ ತಂಡವಲ್ಲ, ಪ್ಲೇ ಆಫ್ ಆಡಲು ನಾವು ಅರ್ಹರಲ್ಲ: ಆರ್ ಸಿಬಿ ನಾಯಕ ಫಾಫ್
ಬೆಂಗಳೂರು: 2023ರ ಐಪಿಎಲ್ ಕೂಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರ್ಗಮಿಸಿದೆ. ಸತತ ಮೂರು ಬಾರಿ ಪ್ಲೇ ಆಫ್ ತಲುಪಿದ್ದ ಆರ್ ಸಿಬಿ ಈ ಬಾರಿ ಅಂತಿಮ ಪಂದ್ಯದಲ್ಲಿ...
ಐಪಿಎಲ್‌ನಿಂದ ಹೊರ ಬಿದ್ದ ಬಳಿಕ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಡಿಕೆ
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ತನ್ನ ಪ್ರದರ್ಶನ ತೋರಲು ವಿಫಲವಾದ ಆರ್‌ಸಿಬಿ ಈ ಬಾರಿಯೂ ತನ್ನ ಕಪ್ ಗೆಲ್ಲುವ ಕನಸನ್ನು ಭಗ್ನಗೊಳಿಸಿದೆ. ಪ್ಲೇಆಫ್‌ಗೆ...
ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ...
ಮೈಸೂರು-ಚೆನ್ನೈ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ : 6 ತಿಂಗಳಲ್ಲಿ 64 ಕಿಟಕಿ ಗಾಜು ಪುಡಿಪುಡಿ
ಮೈಸೂರು : ಮೈಸೂರು-ಚೆನ್ನೈ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ 6 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ರೈಲು ಕಲ್ಲು ತೂರಾಟಗಾರರ ದಾಳಿಗೆ...
ಜನರ ಕೋಪದ ಅಲೆಯ ಮೇಲೆ ಕಾಂಗ್ರೆಸ್ಸಿನ ಸವಾರಿ
ಈ ಚುನಾವಣೆಯಲ್ಲಿ ನಾವು ನೂರಾ ಮೂವತ್ತು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದಿದ್ದರು ಸಿದ್ದರಾಮಯ್ಯ, ನೂರಾ ನಲವತ್ತೊಂದು ನನ್ನ ನಂಬರು, ಬರೆದಿಟ್ಟುಕೊಳ್ಳಿ ಎಂದಿದ್ದರು ಡಿ.ಕೆ.ಶಿವಕುವಾರ್. ರಾಜಕಾರಣಿಗಳು ಚುನಾವಣೆಗಳ ಸಂದರ್ಭದಲ್ಲಿ ಇಂಥ...
ಶಾಂತಿ ಕದಡಿದರೆ ಆರ್‌ಎಸ್‌ಎಸ್‌ಗೂ ನಿಷೇಧ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು...
ನೂತನ ಸಂಸತ್ ಭವನ ಉದ್ಘಾಟನೆಗೆ 19 ವಿಪಕ್ಷಗಳು ಬಹಿಷ್ಕಾರ
ನವದೆಹಲಿ: ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ. ಪ್ರಧಾನಿ...
8 ಲಕ್ಷ ರೂ ಮೌಲ್ಯದ 2,000ರ 400 ನೋಟುಗಳು ದೇವಸ್ಥಾನದ ಹುಂಡಿಯಲ್ಲಿ ಪತ್ತೆ
ಶಿಮ್ಲಾ : 2000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ನಿರ್ಧಾರ ಸಂಚಲನ ಉಂಟುಮಾಡಿದೆ. ಬಹುತೇಕ ಸಾಮಾನ್ಯ ಜನರ ಬಳಿ...
ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದು, ಡಿಕೆಶಿ ಸಮ್ಮಿಶ್ರ ಸರ್ಕಾರ : ಆರ್ ಅಶೋಕ್
ಬೆಂಗಳೂರು : ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್ಅಶೋಕ್ ಹೇಳಿದರು. ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ...
- 1
- 2