ಮುಂಬೈ: ಇನ್ಸ್‌ಸ್ಟಾಗ್ರಾಮ್‌ನಿಂದ ತಾತ್ಕಾಲಿಕವಾಗಿ ನಿರ್ಗಮಿಸುತ್ತಿರುವುದಾಗಿ ಬಾಲಿವುಡ್ ನಟಿ ಕಾಜೋಲ್ ಘೋಷಿಸಿದ್ದಾರೆ. “ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುತ್ತಿದ್ದೇನೆ. ಜೀವನದಲ್ಲಿ ಕಠಿಣವಾದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದೇನೆ’ ಎಂದು ಕಾಜೋಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ....
ಹೊಸ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿದ ಪೈಲಟ್
ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ...
ಫ್ರೆಂಚ್ ಓಪನ್: ಕಿರೀಟ ಉಳಿಸಿಕೊಂಡ ಸ್ವಿಯಾಟೆಕ್
ಪ್ಯಾರಿಸ್: ಪೋಲೆಂಡ್‌ನ ಇಗಾ ಸ್ವಿಯಾಟೆಕ್ “ಪ್ಯಾರಿಸ್ ರಾಣಿ’”ಪಟ್ಟದಲ್ಲಿ ಮುಂದುವರಿದಿದ್ದಾರೆ. ಹಾಲಿ ಚಾಂಪಿಯನ್ ಆಗಿರುವ ಅವರು ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಜೆಕ್ ಆಟಗಾರ್ತಿ ಕ್ಯಾರೋಲಿನಾ ಮುಕ್ಸೋವಾ ಅವರ ಆಟವನ್ನು...
ಜೂ. ಏಷ್ಯಾಕಪ್: ಭಾರತಕ್ಕೆ ಚೊಚ್ಚಲ ವನಿತಾ ಜೂನಿಯರ್ ಹಾಕಿ ಏಷ್ಯಾಕಪ್
ಕಕಮಿಗಹರಾ: ನಾಲ್ಕು ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತವು ತನ್ನ ಚೊಚ್ಚಲ ವನಿತಾ ಜೂನಿಯರ್ ಹಾಕಿ ಏಷ್ಯಾಕಪ್ ಅನ್ನು ಭಾನುವಾರ ಮುಡಿಗೇರಿಸಿಕೊಂಡಿತು. ಮೊದಲ ಕ್ವಾರ್ಟರ್‌ನ...
ಫೈನಲ್‌ನಲ್ಲಿ ಮುಗ್ಗರಿಸಿದ ರೋಹಿತ್ ಪಡೆ: ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಲಂಡನ್: ಟೀಮ್ ಇಂಡಿಯಾ ಟ್ರೋಫಿ ಗೆಲುವಿನ ಕನಸು ಮತ್ತೆ ಭಗ್ನವಾಗಿದೆ. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಫೈನಲ್ ತಲುಪಿದ್ದ ಭಾರತ ತಂಡ ಮತ್ತೆ...
ಭಾರತ-ಪಾಕ್ ಕ್ರಿಕೆಟ್ ವಿವಾದಕ್ಕೆ ತೆರೆ: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್
ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ,...
ಶುಭ್‌ಮನ್ ಗಿಲ್ ವಿವಾದಾತ್ಮಕ ಔಟ್: 3ನೇ ಅಂಪೈರ್ ವಿರುದ್ಧ ಕಿಡಿಕಾರಿದ ಕ್ರಿಕೆಟ್ ದಿಗ್ಗಜರು
ಲಂಡನ್: ಭಾರತ ತಂಡದ ಯುವ ಆರಂಭಿಕ ಶುಭಮನ್ ಗಿಲ್ ಅವರಿಗೆ ವಿವಾದಾತ್ಮಕ ಔಟ್ ನೀಡಿದ ಮೂರನೇ ಅಂಪೈರ್ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕಿಡಿ ಕಾರಿದ್ದಾರೆ. 19...
ರೈಲು ಬರುತ್ತಿದ್ದಂತೆ ಹಳಿಗೆ ತಲೆಕೊಟ್ಟ ವ್ಯಕ್ತಿ : ಓಡಿ ಹೋಗಿ ರಕ್ಷಿಸಿದ ಮಹಿಳಾ ಕಾನ್‌ಸ್ಟೇಬಲ್!
ಕೋಲ್ಕತ್ತಾ : ರೈಲು ಬರುತ್ತಿರುವುದನ್ನು ಕಂಡ ತಕ್ಷಣ ಹೋಗಿ ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಬ್ಬಂದಿ...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಒರ್ವ ಸಾವು
ರಾಮನಗರ: ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸಾವಿಗೀಡಾಗಿ ಮೂರು ಮಂದಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ...
ನಾಗರಹೊಳೆ| ಕಾಡುಪ್ರಾಣಿ ಬೇಟೆ: ಓರ್ವ ಸೆರೆ, ಮೂವರು ಪರಾರಿ
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು...
- 1
- 2