Mysore
25
scattered clouds

Social Media

ಬುಧವಾರ, 15 ಜನವರಿ 2025
Light
Dark

ಸಿಇಟಿ ಫಲಿತಾಂಶ 2023: ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫ‌ಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ...

ಬಿಪರ್‌ ಜಾಯ್ ಚಂಡಮಾರುತ ಅಪ್ಪಳಿಸುವ ಮುನ್ನ ಕಚ್‌ನಲ್ಲಿ ಭೂಕಂಪನ

ಕಚ್‌ : ನಿರೀಕ್ಷಿತ ಬಿಪರ್‌ ಜಾಯ್ ಚಂಡಮಾರುತ ಅಪ್ಪಳಿಸಲಿರುವ ಒಂದು ದಿನ ಮೊದಲು ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ 3.5 ತೀವ್ರತೆಯ ಭೂಕಂಪನ ಸಂಭವಿಸಿವೆ. ಬಿಪರ್‌ ಜಾಯ್ ಚಂಡಮಾರುತದ...

ವೇಶ್ಯೆ ಜತೆ ರಿಲೇಷನ್‌ ಶಿಪ್: ಬ್ಲ್ಯಾಕ್‌ಮೇಲ್ ಆರೋಪ ಮಾಡಿ ಲೈವ್‌ನಲ್ಲೇ ವಿಷ ಸೇವಿಸಿದ ನಟ

ಮುಂಬೈ: ಜನಪ್ರಿಯ ಟಿವಿ ಶೋ ʼಕಪಿಲ್‌ ಶರ್ಮಾʼ ನಲ್ಲಿ ಸಹ ನಟನಾಗಿ ಕಾಣಿಸಿಕೊಂಡ ತೀರ್ಥಾನಂದ ರಾವ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿರುವುದು ವರದಿಯಾಗಿದೆ....

ಬಿಸಿಸಿಐ ನಿಂದ ಅರ್ಜುನ್ ತೆಂಡೂಲ್ಕರ್ ಸೇರಿ 20 ಯುವ ಆಟಗಾರರಿಗೆ ಸಮನ್ಸ್

ಬೆಂಗಳೂರು: ಎಲೈಟ್ ಮಟ್ಟಕ್ಕೆ ತ್ವರಿತವಾಗಿ ಪರಿವರ್ತನೆ ಮಾಡಬಹುದಾದ ಯುವ ಬಹು-ಕುಶಲ ಆಟಗಾರರನ್ನು ಗುರುತಿಸಲು ಬಿಸಿಸಿಐ, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಸುಮಾರು ಮೂರು ವಾರಗಳ ಶಿಬಿರಕ್ಕೆ 20...

TNPL 2023 ಹೀನಾಯ ದಾಖಲೆ| ಒಂದೇ ಎಸೆತದಲ್ಲಿ 18 ರನ್: ಕ್ರಿಕೆಟ್ ಜಗತ್ತಿನ ದುಬಾರಿ ಬೌಲರ್

ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ. ಇಂಡಿಯನ್...

ಬಳ್ಳಾರಿಯಲ್ಲಿ ಪಿಎಫ್‌ಐ ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು: ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ. ಭಾರತದಲ್ಲಿ...

ಜು.6 ರಂದು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಸ್ಥಾನಕ್ಕೆ ಜುಲೈ 6...

ಜೂ.26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು...

ಜೆಸಿಬಿ ಹರಿದು ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರು ಸಾವು

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ...

ಸುಶಾಂತ್ ಸಿಂಗ್ ರಜಪೂತ್ ಪುಣ್ಯತಿಥಿ: ಹಳೆಯ ವಿಡಿಯೋ ಹಂಚಿಕೊಂಡ ನಟಿ ರಿಯಾ

ಮುಂಬೈ: ನಟಿ ರಿಯಾ ಚಕ್ರವರ್ತಿ ಬುಧವಾರ ಮಾಜಿ ಗೆಳೆಯ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮೂರನೇ ಪುಣ್ಯತಿಥಿಯಂದು ಅವರ ಥ್ರೋಬ್ಯಾಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ಬಾಲಿವುಡ್ ತಾರೆ...

  • 1
  • 2