Mysore
20
overcast clouds
Light
Dark

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು...

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು...

ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿ ನೇಮಿಸಿ ಸರ್ಕಾರ ಆದೇಶ: ಯಾವ ಜಿಲ್ಲೆಗೆ ಯಾರು?

ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ...

ಹಿಂಸಾಚಾರ ನಿಲ್ಲಿಸಿ ಇಲ್ಲವಾದರೆ ಪರಿಣಾಮ ಎದುರಿಸಿ: ಎಚ್ಚರಿಕೆ ನೀಡಿದ ಮಣಿಪುರ ಸಿಎಂ

ಇಂಫಾಲ: ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ರಾತ್ರಿ ಇಂಫಾಲ್ ವೆಸ್ಟ್...

ಕಾಂಗ್ರೆಸ್ ಹೈಕಮಾಂಡ್ ನಿಂದ ಶೆಟ್ಟರ್ ಗೆ ವಿಧಾನ ಪರಿಷತ್ ಟಿಕೆಟ್

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ....

ರಾ ಸಂಸ್ಥೆಯ ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ನೇಮಕ!

ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ....

ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಪ್ರಯಾಣಿಕ

ಪಾಂಡವಪುರ : ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯ ಹೇಮಾವತಿ ನಾಲೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ...

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್...

ತಮಿಳುನಾಡಿನಲ್ಲಿ ವರುಣಾರ್ಭಟ: ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ತಮಿಳುನಾಡು: ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ  ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರವು ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ. ಚೆನ್ನೈ ಹಾಗೂ...

ನಾರಿ ಶಕ್ತಿಗೆ ಮುರಿದ ಮತ್ತೊಂದು ಕೆಎಸ್‍ಆರ್‌ಟಿಸಿ ಬಸ್ ಡೋರ್

ಮಂಡ್ಯ : ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಏರುವ ವೇಳೆ ನೂಕುನುಗ್ಗಲು ಉಂಟಾಗಿ ಬಸ್ ಡೋರ್ ಮುರಿದ ಘಟನೆ ಮಳವಳ್ಳಿಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್...

  • 1
  • 2