Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಡೌನ್‌ಟೌನ್ ಗ್ರೀಮ್ಸ್ ರಸ್ತೆಯಲ್ಲಿರುವ ಆಪೋಲೋ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ...

ಧ್ರುವ ಸರ್ಜಾ ಜೊತೆ ನಟಿಸಿದ್ದ ಬಾಡಿ ಬಿಲ್ಡರ್ “ಜೋ ಲಿಂಡ್ಕರ್ 30ನೇ ವಯಸ್ಸಿಗೆ ನಿಧನ

ಬೆಂಗಳೂರು: ನಟ ಧ್ರುವ ಸರ್ಜಾ ನಾಯಕರಾಗಿದ್ದ ‘ಪೊಗರು’ ಸಿನಿಮಾದಲ್ಲಿ ನಟಿಸಿದ್ದ, ಬಾಡಿ ಬಿಲ್ಡಿಂಗ್‌ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ಕರ್ ನಿಧನರಾಗಿದ್ದಾರೆ. ಫಿಟ್‌ನೆಸ್ ಬಗ್ಗೆ ಕಾಳಜಿ ಹೊಂದಿದ್ದ,...

ಐಸಿಸಿ ವಿಶ್ವಕಪ್ 2023: ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪ್ರಧಾನಿಗೆ ಪತ್ರ ಬರೆದ ಪಿಬಿಸಿ

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ...

ಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ: ಜರ್ಮನಿ ವೈದ್ಯರ ಮನವಿ

ನವದೆಹಲಿ: ಕಾನೂನು ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಯುವಕನೋರ್ವ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಘಟನೆ ನಂತರ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ...

ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ....

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ...

ಪಕ್ಷ ವಿರೋಧಿ ಚಟುವಟಿಕೆ: ಸಂಸದ ಪ್ರಫುಲ್ ಪಟೇಲ್, ಸುನಿಲ್ ತಾತ್ಕರೆ ವಜಾಗೊಳಿಸಿದ ಶರದ್ ಪವಾರ್

ಮುಂಬೈ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಸಂಸದರಾದ ಸುನಿಲ್ ತಾತ್ಕರೆ, ಪ್ರಫುಲ್ ಪಟೇಲ್ ಅವರ ಹೆಸರನ್ನು ಪಕ್ಷದ ಸಂಸದರ ಪಟ್ಟಿಯಿಂದ ತೆಗೆದುಹಾಕುವುದಾಗಿ ಪಕ್ಷದ ಮುಖಂಡ ಶರದ್ ಪವಾರ್ ಘೋಷಿಸಿದ್ದಾರೆ....

‘ಫೆಮಾ’ ಪ್ರಕರಣ: ಅನಿಲ್‌ ಅಂಬಾನಿ ವಿಚಾರಣೆ ನಡೆಸಿದ ಇ.ಡಿ

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999...

ನಾಲ್ಕನೇ ದಿನವೂ ಏರಿಕೆ ಕಂಡ ಷೇರುಪೇಟೆ ಸೂಚ್ಯಂಕ

ಮುಂಬೈ : ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ....

ಸಲಾರ್ ಟೀಸರ್ ರಿಲೀಸ್​​ಗೆ ಮುಹೂರ್ತ ಫಿಕ್ಸ್ : ಅಧಿಕೃತ ಮಾಹಿತಿ ಪ್ರಕಟಿಸಿದ ಹೊಂಬಾಳೆ ಫಿಲ್ಮ್ಸ್

ಬೆಂಗಳೂರು : ಡಾರ್ಲಿಂಗ್ ಪ್ರಭಾಸ್ ಅವರ ಬಹುನಿರೀಕ್ಷಿತ ಸಲಾರ್ ಚಿತ್ರದ ಟೀಸರ್​​ ರಿಲೀಸ್​​ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಘೋಷಿಸಿದೆ. ಪ್ಯಾನ್ ಇಂಡಿಯನ್ ಸ್ಟಾರ್ ನಟ ಪ್ರಭಾಸ್...