Mysore
22
broken clouds
Light
Dark

ವಂಶಿಕಾ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ...

ಚಂದ್ರಯಾನ-3ರ ಯಶಸ್ವಿ ಉಡಾವಣೆ: ಗಣ್ಯರು ಹೇಳಿದ್ದೇನು.?

ಶ್ರೀಹರಿಕೋಟಾ: “ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ” ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು. ಆಂಧ್ರಪ್ರದೇಶದ...

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು: 4 ತಿಂಗಳಲ್ಲಿ 8ನೇ ಮರಣ!

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ...

ಇಸ್ರೋದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿ: ನಿಗದಿತ ಕಕ್ಷೆ ಸೇರಿದ ನೌಕೆ

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್...

ಶಕ್ತಿ ಯೋಜನೆ ಹಿನ್ನಲೆ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇದುವರೆಗೂ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಅನೇಕ ಕಡೆ ಬಸ್‍ಗಳ ಚಾಲಕರಿಲ್ಲ ಎನ್ನುವ ಕೂಗು...

ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಲಚಕ್ರ ಹೀಗೇ ಇರುವುದಿಲ್ಲ. ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ...

ವಂಶಿಕಾ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ: ಯಶಸ್ವಿನಿ, ಆನಂದ್‌ ಹೇಳಿದ್ದೇನು?

ಕನ್ನಡ ನಟ ಮಾಸ್ಟರ್ ಆನಂದ್ ಹಾಗೂ ಯಶಸ್ವಿನಿ ದಂಪತಿಯ ಪುತ್ರಿ ವಂಶಿಕಾ. ‘ನನ್ನಮ್ಮ ಸೂಪರ್ ಸ್ಟಾರ್’ ಹಾಗೂ ‘ಗಿಚ್ಚಿ ಗಿಲಿಗಿಲಿ’ ವಿನ್ನರ್ ಆಗಿರುವ ವಂಶಿಕಾ ಹೆಸರಿನಲ್ಲಿ ನಿಶಾ...

ಪಂಚತಂತ್ರ-2 ಯೋಜನೆ ಜಾರಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಯೋಜನೆ ಜಾರಿ ಮಾಡಿವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್...

ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವ 2023: ‘ಕಾಂತಾರ’ ಸಿನಿಮಾ ಆಯ್ಕೆ

ರಿಷಭ್‌ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. 400+ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಚಿತ್ರ ವಿಮರ್ಶಕರಿಂದಲೂ...

ಫುಟ್ಬಾಲ್ ಸ್ಟಾರ್ ಎಂಬಪ್ಪೆ ಗುಣಗಾನ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ. ಪ್ಯಾರಿಸ್​ನಲ್ಲಿ ನಡೆದ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಭಾಗವಹಿಸಿದ್ದ ಮೋದಿ, ಕಾರ್ಯಕ್ರಮದಲ್ಲಿ ಫ್ರೆಂಚ್ ಫುಟ್ಬಾಲ್...

  • 1
  • 2