Mysore
20
overcast clouds
Light
Dark

76ನೇ ಸ್ವಾತಂತ್ರ್ಯ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಮಂಡ್ಯ ರೈತನಿಗೆ ಪಿಎಂಒ ಆಹ್ವಾನ

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ಲೋಕಸಭೆಯಲ್ಲಿ ‘ಗಾಂಧಿ ಪರಿವಾರ’ದ ವಿರುದ್ಧ ಪ್ರಧಾನಿ ಮೋದಿ ಸಿಡಿ ಗುಂಡು!

ನವದೆಹಲಿ : ಮಣಿಪುರ ವಿಚಾರವಾಗಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯದ ವಿಚಾರವಾಗಿ ಉತ್ತರ ನೀಡಿದ ಪ್ರಧಾನಿ ಮೋದಿ, ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ವಿರುದ್ಧ...

ಲೋಕಸಭೆಯಲ್ಲಿ ಸುಳ್ಳು ಮಾಹಿತಿ ಆರೋಪ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನವದೆಹಲಿ : 2008ರಲ್ಲಿನ ಮಹಾರಾಷ್ಟ್ರದ ರೈತ ವಿಧವೆ ಕಲಾವತಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವಿನ ಭೇಟಿಯ ಕುರಿತು ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು...

ಅವಿಶ್ವಾಸ ನಿರ್ಣಯ ಗೆದ್ದ ಮೋದಿ ಸರಕಾರ

ನವದೆಹಲಿ : ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ. ಅವಿಶ್ವಾಸ ನಿರ್ಣಯದ...

ಲೋಕಸಭೆಯಿಂದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ‘ಅಶಿಸ್ತಿನ’ ವರ್ತನೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಲೋಕಸಭೆಯಲ್ಲಿ ತಮ್ಮ ಭಾಷಣದ...

ವಿಶ್ವ ಸಿಂಹ ದಿನ: ಏಷ್ಯಾದ ಸಿಂಹಗಳಿಗೆ ಭಾರತವೇ ಮುಖ್ಯ ತಾಣ

ಮೈಸೂರು : ಇಂದು ವಿಶ್ವ ಸಿಂಹ ದಿನ. ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ. ಸಿಂಹಗಳ ಸಂರಕ್ಷಣೆಗೆ ಬೆಂಬಲ ಸೂಚಿಸುವ ಮತ್ತು...

ಝೀ-ಸೋನಿ ವಿಲೀನ: ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ

ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ....

1ನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ಕಡ್ಡಾಯ: ಹೈಕೋರ್ಟ್

ಬೆಂಗಳೂರು :  ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ತುಂಬಿರಲೇಬೇಕು, ಇಲ್ಲವಾದರೆ ಮಗುವಿಗೆ...

ಕೋವಿಡ್-19 ನಿಯಮ ಉಲ್ಲಂಘನೆ: ಸಿಎಂ, ಡಿಸಿಎಂ ಮೇಲಿನ ಕೇಸ್ ಹಿಂಪಡೆದ ಸರ್ಕಾರ!

ಬೆಂಗಳೂರು : 2022 ರ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮತ್ತು ಕೆಲ...

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು : ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...