Mysore
24
scattered clouds

Social Media

ಬುಧವಾರ, 15 ಜನವರಿ 2025
Light
Dark

ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ

ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ...

ಪ್ರಕಾಶ್​​ ರಾಜ್​ ವಿಕೃತ ಮನುಷ್ಯ : ಆರ್ ಅಶೋಕ್​​​​ ವಾಗ್ದಾಳಿ

ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್​​...

ಮಂಡ್ಯ ಜಿಲ್ಲೆಯಲ್ಲಿ ಆರದ ಕಾವೇರಿ ಕಿಚ್ಚು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು...

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ...

ಕಂಪೆನಿಗಳ ಸಾಮಾಜಿಕ ವೆಚ್ಚ ಪರಿಣಾಮಕಾರಿಯಾಗಿರಲಿ

– ಪ್ರೊ.ಆರ್.ಎಂ.ಚಿಂತಾಮಣಿ ಮೊದಲಿನಿಂದಲೂ ಭಾರತದ ಉದ್ಯಮ ರಂಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಂಪೆನಿಗಳು ಸ್ವಯಂ ಸ್ಫೂರ್ತಿಯಿಂದ ತಮ್ಮ ವಾರ್ಷಿಕ ಲಾಭದಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಅವಶ್ಯಕತೆಗಳಿಗಾಗಿ ಖರ್ಚು ಮಾಡುತ್ತಲೇ...

ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ : ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ...

7 ಶಿಶುಗಳನ್ನು ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ಗೆ ಜೀವಾವಧಿ ಶಿಕ್ಷೆ

ಲಂಡನ್ : ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನು ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್‌ಗೆ ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ (ಕ್ರೌನ್...