Mysore
20
overcast clouds
Light
Dark

ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ : ಉದಯನಿಧಿ ಸ್ಟಾಲಿನ್

ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು...

ಯುಎಸ್ ಓಪನ್: ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ನೊವಾಕ್ ಜೊಕೊವಿಕ್, ಕೊಕೊ ಗೌಫ್

ನ್ಯೂಯಾರ್ಕ್ : ಸರ್ಬಿಯದ ಸೂಪರ್‌ಸ್ಟಾರ್ ನೊವಾಕ್ ಜೊಕೊವಿಕ್‌ ಯು.ಎಸ್. ಓಪನ್ ಟೆನಿಸ್ ಟೂರ್ನಿಯಲ್ಲಿ 13ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಅಮೆರಿಕದ ಆಟಗಾರ್ತಿ ಕೊಕೊ ಗೌಫ್ ಅವರು...

ಮೈಸೂರು: ಹುಲಿ ದಾಳಿಗೆ ಬಾಲಕ ಬಲಿ

ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಕಲ್ಲಹಟ್ಟಿ...

ಪಾಕಿಸ್ತಾನಕ್ಕೆ ಭೇಟಿ ನೀಡಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

ಪಾಕಿಸ್ತಾನ್‌ :  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಸೋಮವಾರ (ಸೆಪ್ಟೆಂಬರ್ 4) ಪಾಕಿಸ್ತಾನಕ್ಕೆ ತೆರಳಿದ್ದಾರೆ....

ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು

ಮುಜಾಫರ್‌ಪುರ : ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ...

ಕಾವೇರಿ ಸಮಸ್ಯೆ ಪರಿಹರಿಸಲು ಕಾನೂನೂ ಹೋರಾಟ : ಚಿವ ಎನ್. ಚಲುವರಾಯಸ್ವಾಮಿ

ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು....

ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ : ಪ್ರಮೋದ್ ಮುತಾಲಿಕ್

ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ....

ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ....

ಕಾಡಾನೆ ದಾಳಿ : ಆರ್.ಆರ್ ಟಿ ಸಿಬ್ಬಂದಿ ಸಾವು

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ...

ಅನುಮಾನಾಸ್ಪದ ರೀತಿಯಲ್ಲಿ ಬಾಲಕನ ಮೃತದೇಹ ಪತ್ತೆ

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ. ಪೋಷಕರೊಂದಿಗೆ ಜಮೀನಿಗೆ...

  • 1
  • 2