Mysore
20
overcast clouds
Light
Dark

ಅಲ್ಕರಾಝ್-ಝೆರ್ವೆವ್ ಪಂದ್ಯ ನೋಡಿ ಆನಂದಿಸಿದ ಎಂ.ಎಸ್.ಧೋನಿ

ನ್ಯೂಯಾರ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2023ರ ಯು.ಎಸ್. ಓಪನ್‌ನಲ್ಲಿ ಕಾರ್ಲೊಸ್ ಅಲ್ಕರಾಝ್ ಹಾಗೂ ಅಲೆಕ್ಸಾಂಡರ್ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ...

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು...

ಸನಾತನ ಧರ್ಮವನ್ನು ಹೆಚ್‌ಐವಿ, ಕುಷ್ಠರೋಗಕ್ಕೆ ಹೋಲಿಸಬೇಕು: ಡಿಎಂಕೆ ಸಂಸದ ಎ.ರಾಜಾ

ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಡಿಎಂಕೆ ಸಂಸದ ಎ. ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್‌ಐವಿ ಮತ್ತು...

ಹೆಬ್ಬುಲಿ ಕೇಶ ವಿನ್ಯಾಸ ಮಕ್ಕಳಿಗೆ ಬೇಡ: ಕ್ಷೌರಿಕರಿಗೆ ಪತ್ರ ಬರೆದ ಶಿಕ್ಷಕ

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ...

ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಟ್ವಿಟರ್‌ ಖಾತೆಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಅದು...

ನನ್ನ ವಿರುದ್ಧದ ಪ್ರಕರಣಗಳನ್ನು‌ ಕಾನೂನಾತ್ಮಕವಾಗಿ ಎದುರಿಸಲು ಸಿದ್ಧ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯಿಂದ ತೀವ್ರ ವಿರೋಧ ಎದುರಿಸುತ್ತಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಬಿಜೆಪಿ ನಾಯಕರು...

ಭೂಮಿ ಮತ್ತು ಚಂದ್ರನ ಚಿತ್ರ ಸೆರೆಹಿಡಿದ ಸೌರ ಮಿಷನ್ ಆದಿತ್ಯ-L1

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ನೌಕೆ, ಆದಿತ್ಯ-ಎಲ್ 1, ಗುರುವಾರ ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ತನ್ನ ಗಮ್ಯಸ್ಥಾನವಾದ ಲಗ್ರಾಂಜಿಯನ್ ಪಾಯಿಂಟ್ ಗೆ ಹೋಗುತ್ತಿರುವಾಗ...

ʼಗೃಹಲಕ್ಷ್ಮಿʼ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾಭುವಗಳಿಗೆ ಈಗಾಗಲೇ ಖಾತೆಗೆ ಹಣ ಜಮೆಯಾಗುತ್ತಿದೆ. ಕೆಲ ತಾಂತ್ರಿಕ ಕಾರಣದಿಂದ ಇನ್ನೂ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ....

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್ : ಓರ್ವ ಬಾಲಕಿ ಸಾವು

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು...

  • 1
  • 2