ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ...
ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ : ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್
ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು,...
ಸಿಲಿಂಡರ್ ಸ್ಫೋಟ : 8 ಮನೆ ಅಗ್ನಿಗಹುತಿ – ಇಬ್ಬರಿಗೆ ಗಾಯ
ಬೆಂಗಳೂರು : ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ...
ಗೌರಿ ಗಣೇಶ ಹಬ್ಬದ ಪ್ರಯುಕ್ತ ಅರಮನೆಯಲ್ಲಿ ಗಜಪಡೆಗೆ ವಿಶೇಷ ಪೂಜೆ
ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ...
ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : ಓರ್ವ ಸಾವು, 10 ಜನರಿಗೆ ಗಾಯ
ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ...
ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್ ಯಡವಟ್ಟು
ತೆಲಂಗಾಣ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ...
ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ : ಮೂವರ ಸಾವು
ಬೆಂಗಳೂರು : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಕಾರು...