Mysore
27
broken clouds
Light
Dark

ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶದ ವಿರುದ್ಧ ಮಂಡ್ಯದಲ್ಲಿ ಅಕ್ರೋಶ : ರೈತರಿಂದ ರಸ್ತೆ ತಡೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ...

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ : ಪ್ರಜ್ವಲ್ ರೇವಣ್ಣಗೆ ಬಿಗ್​​ ರಿಲೀಫ್

ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು,...

ಸಿಲಿಂಡರ್ ಸ್ಫೋಟ : 8 ಮನೆ ಅಗ್ನಿಗಹುತಿ – ಇಬ್ಬರಿಗೆ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ...

ಗೌರಿ ಗಣೇಶ ಹಬ್ಬದ ಪ್ರಯುಕ್ತ ಅರಮನೆಯಲ್ಲಿ ಗಜಪಡೆಗೆ ವಿಶೇಷ ಪೂಜೆ

ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ...

ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : ಓರ್ವ ಸಾವು, 10 ಜನರಿಗೆ ಗಾಯ

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ...

ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್​ ಯಡವಟ್ಟು

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ...

ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ : ಮೂವರ ಸಾವು

ಬೆಂಗಳೂರು : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಕಾರು...