Mysore
20
overcast clouds
Light
Dark

ಭಾರತದಲ್ಲಿ ವರ್ಲ್ಡ್‌ಕಪ್‌ ಗೆಲ್ಲುತ್ತೇವೆಂಬ ವಿಶ್ವಾಸವಿದೆ: ಕಗಿಸೊ ರಬಾಡ

ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ...

ಕಾವೇರಿ ವಿವಾದ: ಎಂಕೆ ಸ್ಟಾಲಿನ್ ಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ!

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೆ ರಾಜ್ಯಸಭಾ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ ಬರೆದಿದ್ದಾರೆ. ಸಹೋದರರಂತೆ ಎರಡೂ ರಾಜ್ಯಗಳು ಪರಸ್ಪರರ...

7 ವರ್ಷಗಳ ಬಳಿಕ ಭಾರತಕ್ಕೆ ಬಂದಿಳಿದ ಪಾಕಿಸ್ತಾನ ಕ್ರಿಕೆಟ್ ತಂಡ

ನವದೆಹಲಿ : ಏಳು ವರ್ಷಗಳ ನಂತರ ಪಾಕಿಸ್ತಾನ ಏಕದಿನ ಕ್ರಿಕೆಟ್ ತಂಡವು ಹೈದರಾಬಾದ್‌ಗೆ ಬಂದಿಳಿಯಿತು. ಅಕ್ಟೋಬರ್ 5ರಿಂದ ಪ್ರಾರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು...

ಕರ್ನಾಟಕ ಬಂದ್‌ಗೆ ಅವಕಾಶವಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಅವಕಾಶವಿಲ್ಲ, ಆದರೆ ಪ್ರತಿಭಟನೆಗೆ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು,...

ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಜಯ: ಭಾರತಕ್ಕೆ ಸರಣಿ ವಶ

ರಾಜ್‌ಕೋಟ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂಚೇತರಿಕೆ ಪ್ರದರ್ಶನ ನೀಡಿದ ಆಸ್ಪ್ರೇಲಿಯಾ ತಂಡ 3ನೇ ಏಕದಿನ ಪಂದ್ಯದಲ್ಲಿಆತಿಥೇಯ ಭಾರತ ತಂಡವನ್ನು ಸೋಲಿಸಿ, ವೈಟ್‌ವಾಷ್‌ ಮುಖಭಂಗದಿಂದ ಪಾರಾಯಿತು. ಸೌರಾಷ್ಟ್ರ ಕ್ರಿಕೆಟ್‌...

ಆಸ್ಟ್ರೇಲಿಯಾ ವಿರುದ್ಧ ಆರು ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!

ರಾಜ್‌ಕೋಟ್‌: ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಒಡಿಐ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ನೂತನ ವಿಶ್ವ ದಾಖಲೆ...

ಏಷ್ಯನ್‌ ಗೇಮ್ಸ್‌: ವುಶುನಲ್ಲಿ ಭಾರತದ ರೊಶಿಬಿನಾ ದೇವಿಗೆ ಬೆಳ್ಳಿ

ಹಾಂಗ್‌ಝೌ : ಭಾರತದ ನವೊರೆಮ್ ರೊಶಿಬಿನಾ ದೇವಿ ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟದ ವುಶು ಸ್ಪರ್ಧೆಯ ಮಹಿಳೆಯರ 60 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಬುಧವಾರ...

ದೇಶದ ಅತ್ಯಂತ ನಿಷ್ಕ್ರಿಯ ಸಂಸದರಲ್ಲಿ ಪ್ರತಾಪ್ ಸಿಂಹ ಮೊದಲ ಸ್ಥಾನದಲ್ಲಿದ್ದಾರೆ: ಕೆಪಿಸಿಸಿ ವಕ್ತಾರ

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ: ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಈ ಕುರಿತು ಸಾಮಾಜಿಕ...

ಡ್ರಗ್ಸ್‌ ಪ್ರಕರಣ;‌ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ ಬಂಧನ

ಚಂಡೀಗಢ: 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌...

  • 1
  • 2