Mysore
20
overcast clouds
Light
Dark

ಏಷ್ಯನ್ ಗೇಮ್ಸ್: ಭಾರತಕ್ಕೆ ಡಬಲ್ ಧಮಾಕ; 10,000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು ಕಂಚು!

ಹ್ಯಾಂಗ್‌ಝೌ: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್...

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ,...

ಏಷ್ಯಾಗೇಮ್ಸ್‌| ಹಾಕಿ: ಪಾಕಿಸ್ತಾನ ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಟೀಮ್ ಇಂಡಿಯಾ

ಹ್ಯಾಂಗ್‌ಝೌ : ಚೀನಾದ ಹಾಂಗ್​ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್​ನ ಪುರುಷ ಹಾಕಿ ಕ್ವಾರ್ಟರ್ ​ಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ...

ಏಷ್ಯನ್‌ ಗೇಮ್ಸ್‌| ಬಾಕ್ಸಿಂಗ್: ಒಲಿಂಪಿಕ್ಸ್ ನೇರ ಅರ್ಹತೆ ಪಡೆದ ಪ್ರೀತಿ ಪವಾರ್‌

ಹಾಂಗ್‌ಝೌ : ಭಾರತದ ಪ್ರೀತಿ ಪವಾರ್ ಅವರೂ ಬಾಕ್ಸಿಂಗ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೋಟಾ ಗಿಟ್ಟಿಸಿದರು. ಅವರೊಂದಿಗೆ, ಲವಿನಾ ಬೋರ್ಗೊಹೈನ್ ಕೂಡ ಶನಿವಾರ ಸೆಮಿಫೈನಲ್ ತಲುಪುವ ಮೂಲಕ ಏಷ್ಯನ್...

ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ ಆದರೆ ನಮಗೆ ನೀಡುತ್ತಿಲ್ಲ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ...

ಕನ್ನಡದ ಸಾಕ್ಷ್ಯಚಿತ್ರ ‘ಕಪ್ಪೆ ರಾಗʼ ಚಿತ್ರಕ್ಕೆ ಸಂದ ಜಾಕ್ಸನ್ ವೈಲ್ಡ್ ಅವಾರ್ಡ್

ಬೆಂಗಳೂರು : ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಚಿತ್ರವಾದ ʼಕಪ್ಪೆ ರಾಗʼಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಅಂತಾರಾಷ್ಟ್ರೀಯ ಜಾಕ್ಸನ್ ವೈಲ್ಡ್ ಅವಾರ್ಡ್...

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50...

ಅ.10 ರಂದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ

ಗದಗ: ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ‌ ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ  ತಿಳಿಸಿದ್ದಾರೆ. ಶನಿವಾರ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ...

ಪರೀಕ್ಷೆ ಬರೆಯುವಾಗ ಹೃದಯಾಘಾತ : 9ನೇ ತರಗತಿ ವಿದ್ಯಾರ್ಥಿ ಸಾವು

ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ...

ಹಾಸನದಲ್ಲಿ ಹೆಚ್ಚಿದ ಚಿರತೆ ಹಾವಳಿ

ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ಮಾಯಗೌಡನಹಳ್ಳಿ...