Mysore
20
overcast clouds
Light
Dark

ಏಷ್ಯನ್‌ ಗೇಮ್ಸ್‌: ಕಬಡ್ಡಿ- ನೇಪಾಳ ಮಣಿಸಿ ಫೈನಲ್ ತಲುಪಿದ ಭಾರತ ಮಹಿಳೆಯರ ತಂಡ

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಕಬಡ್ಡಿಯಲ್ಲಿ ನೇಪಾಳ ತಂಡವನ್ನು 61-17ರ ಭಾರಿ ಅಂತರದಲ್ಲಿ ಮಣಿಸಿದ ಭಾರತ ಮಹಿಳೆಯರ ತಂಡ ಫೈನಲ್ ಪ್ರವೇಶಿಸಿದೆ. ಎರಡು ಬಾರಿಯ ಚಾಂಪಿಯನ್ ಭಾರತ,...

ಏಷ್ಯನ್‌ ಗೇಮ್ಸ್‌: ಹಾಕಿ- ಜಪಾನ್ ಮಣಿಸಿ ಚಿನ್ನದ ಪದಕ ಗೆದ್ದ ಭಾರತ

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ...

ರಾಮನಗರ ಜಿಲ್ಲೆಯಲ್ಲಿ ನಾಲ್ಕು ಕೆಪಿಎಸ್ ಶಾಲೆಗಳ ನಿರ್ಮಾಣ: ಡಿ.ಕೆ.ಶಿವಕುಮಾರ್

ಮಾಗಡಿ : ರಾಜ್ಯದಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ಅವರು ಅಭಿಪ್ರಾಯ...

ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಸ್ಟಾಕ್ ಹೋಮ್: ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ...

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 1 ರೂಪಾಯಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕಾಂಗ್ರೆಸ್ ಸಮಾಜ ಜೋಡಿಸುತ್ತಿದ್ದರೆ, ಬಿಜೆಪಿ ಒಡೆಯುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ...

ಮೈಸೂರು ದಸರಾ: ಏರ್ ಶೋಗೆ ಕೇಂದ್ರ ಸರ್ಕಾರದ ಅನುಮತಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ...

ಮೈಸೂರು ದಸರಾ| ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆ: ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ...

ಸತತ ನಾಲ್ಕನೇ ಬಾರಿ ರೆಪೊ ದರ ಯಥಾಸ್ಥಿತಿ: ಆರ್‌ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್  ತನ್ನ ಪ್ರಮುಖ ಸಾಲದ ದರವನ್ನು ಅಂದರೆ ರೆಪೊ ದರವನ್ನು ಸತತ ನಾಲ್ಕನೇ ಬಾರಿಗೆ ಶೇಕಡಾ 6.5ರಷ್ಟು ಬದಲಾಯಿಸದೆ ಹಾಗೆ ಉಳಿಸಲು ನಿರ್ಧರಿಸಿದೆ....

ಏಷ್ಯನ್‌ ಗೇಮ್ಸ್‌: ಕ್ರಿಕೆಟ್‌- ಬಾಂಗ್ಲಾ ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6)...

  • 1
  • 2